ಕೊಟ್ಟರು ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹುಲಿಗೆಪ್ಪ (40) ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧರಾದರು
ಪತ್ನಿ, ಇಬ್ಬರು ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ:
ಕೊಟ್ಟೂರು ತಾಲ್ಲೂಕು ಸಂಘದ ಅಧ್ಯಕ್ಷ ಹುಲಿಗೆಪ್ಪ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಸಂಘದ ಸಿದ್ದಾಂತ ಗಳಿಗೆ ಬದ್ದವಾಗಿ ಉತ್ತಮ ಸಂಘಟಕನಾಗಿದ್ದ ಹುಲಿಗೆಪ್ಪ ಸಾವು ನೋವಿನ ಸಂಗತಿ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
- ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
- ತಿರುಪತಿ ತಿಮ್ಮಪ್ಪನ ಚಿನ್ನ ಕದಿಯಲು ಹೋಗಿ ಸಿಕ್ಕಿಬಿದ್ದ ಟಿಟಿಡಿ ನೌಕರ
- ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ
More Stories
ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ