ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪೊಲೀಸರ ಗಣನೀಯ ಸೇವೆಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕವನ್ನು ಕೇಂದ್ರ ಸರ್ಕಾರ ಘೋಷಿಸಿದೆ ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಲಭಿಸಿದೆ.
ಇದನ್ನು ಓದಿ –ಬಟ್ಟೆ ಒಣ ಹಾಕಲು ಹೋದಾಗ ವಿದ್ಯುತ್ ಶಾಕ್ ತಗುಲಿ ದಾವಣಗೆರೆ ದಂಪತಿ ಸಾವು
ಕರ್ನಾಟಕದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಪಟ್ಟಿಯ ವಿವರ ಹೀಗಿದೆ
1) ನಂಜಪ್ಪ ಶ್ರೀನಿವಾಸ್, ಎಸ್‌ಪಿ ಮತ್ತು ಪ್ರಿನ್ಸಿಪಲ್ ಪೊಲೀಸ್ ತರಬೇತಿ ಶಾಲೆ ಕಡೂರು
2) ಪ್ರತಾಪ್ ಸಿಂಗ್ ತುಕರಾಮ್ ತೋರಾಟ್, ಡಿವೈಎಸ್ ಪಿ, ಐಎಸ್ ಡಿ
3) ನಂಬೂರು ಶ್ರೀನಿವಾಸ್ ರೆಡ್ಡಿ, ಡಿವೈಎಸ್ ಪಿ, ಸಿಐಡಿ ಫಾರೆಸ್ಟ್ ಸೆಲ್
4) ನರಸಿಂಹಮೂರ್ತಿ ಪಿಳ್ಳಮುನಿಯಪ್ಪ, ಡಿವೈಎಸ್ ಪಿ ಸಿಐಡಿ
5) ಪ್ರಕಾಶ್ .ಆರ್, ಡಿವೈಎಸ್ ಪಿ ಎಸಿಬಿ (ACB)
6) ಶಿವಕುಮಾರ್ ಟಿ ಎಂ, ಎಸಿಪಿ ಸುಬ್ರಮಣ್ಯಪುರ ಬೆಂಗಳೂರು
7) ಝಾಕೀರ್ ಹುಸೇನ್, ಎಸಿಪಿ ಕಲಬುರಗಿ ಉಪವಿಭಾಗ
8) ರಾಘವೇಂದ್ರ ರಾವ್, ಎಸಿಪಿ, ಬೆರಳಚ್ಚು ವಿಭಾಗ ಬೆಂಗಳೂರು
9) ರಾಜಚಿಕ್ಕಹನುಮೇಗೌಡ, ಇನ್ಸ್‌ಪೆಕ್ಟರ್ ವಿದ್ಯಾರಣ್ಯಪುರ ಮೈಸೂರು
10) ಡಿ ಬಿ ಪಾಟೀಲ್, ಸರ್ಕಲ್ ಇನ್ಸ್‌ಪೆಕ್ಟರ್, ವಿಜಯಪುರ ರೈಲ್ವೆ
11) ಮಹಮ್ಮದ್ ಅಲಿ, ಇನ್ಸ್‌ಪೆಕ್ಟರ್ ಎಸಿಬಿ (ACB)
12) ರವಿ ಬೆಳವಾಡಿ, ಇನ್ಸ್‌ಪೆಕ್ಟರ್ ಶೃಂಗೇರಿ ಪೊಲೀಸ್ ಠಾಣೆ
13) ಮುಪೀದ್ ಖಾನ್, ಸ್ಪೆಷಲ್ ಆರ್ ಪಿಐ, ಕೆಎಸ್‌ಆರ್ ಪಿ(KSRP)
14) ಮುರಳಿ ರಾಮಕೃಷ್ಣಪ್ಪ, ಸ್ಪೆಷಲ್ ಎಆರ್ ಎಸ್‌ಐ, ಕೆಎಸ್‌ಆರ್ ಪಿ (KSRP)
15) ಮಹದೇವಯ್ಯ, ಎಆರ್ ಎಸ್‌ಐ ಕೆಎಸ್‌ಆರ್ ಪಿ (KSRP)
16) ಡಿ.ಬಿ. ಶಿಂಧೆ, ಎಎಸ್‌ಐ ಬೆಳಗಾವಿ ಸ್ಪೆಷಲ್ ಬ್ರಾಂಚ್
17) ರಂಜಿತ್ ಶೆಟ್ಟಿ, ಎಎಸ್‌ಐ ಕೆಂಪೇಗೌಡನಗರ ಪೊಲೀಸ್ ಠಾಣೆ
18) ಬಸವರಾಜು .ಬಿ, ಸ್ಪೆಷಲ್ ಎಆರ್ ಎಸ್‌ಐ (ARSI) ರಾಜ್ಯ ಗುಪ್ತದಳ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ