ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಗೆ ಮೈಸೂರು ಸ್ವಾಗತ ಸಮಿತಿಯ ಮುಖಂಡರು ಬಿಳಿ ಬಣ್ಣದ ಮೈಸೂರು ಸಿಲ್ಕ್ ಸೀರೆಯನ್ನು ಗಿಫ್ಟ್ ಆಗಿ ನೀಡಿದ್ದರು ದ್ರೌಪದಿ ಮುರ್ಮು ಅವರು ಆಹ್ವಾನದಂತೆ ಮೈಸೂರು ಸಿಲ್ಕ್ ಸೀರೆ ಧರಿಸಿ ನಾಡಹಬ್ಬ ದಸರಾಗೆ ಚಾಲನೆ ನೀಡಿದ್ದಾರೆ. ಇದನ್ನು ಓದಿ –ಗಾಂಧೀಜಿ ಚಿಂತನೆ ಅಳವಡಿಸಿ ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ ಹೊಸ ಪಕ್ಷದ ಹೆಸರು ಪ್ರಕಟಿಸಿದ ಆಜಾದ್
ಮುರ್ಮು ಅವರು ಉಟ್ಟ ರೇಷ್ಮೆ ಸೀರೆಗೆ 70 ಸಾವಿರ ರು ಮೌಲ್ಯದ್ದು ಎಂದು ಹೇಳಲಾಗಿದೆ.
ದಸರಾ ಚಾಲನೆಯ ಕುರಿತು ಆಹ್ವಾನ ನೀಡಲೆಂದು ದೆಹಲಿಗೆ ಹೋಗಿದ್ದಾಗ ಮೈಸೂರು ರೇಷ್ಮೆ ಸೀರೆಯನ್ನು ಉಡುಗರೆಯಾಗಿ ನೀಡಿದ್ದಾರೆ.
ಇದರ ಜೊತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನದ ಸಂದರ್ಭದಲ್ಲಿ ಚಾಮುಂಡೇಶ್ವರಿ ವಿಗ್ರಹ ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು