Karnataka

ನಾಳೆಯಿಂದಲೇ ನಂದಿನಿ ಹಾಲು, ಮೊಸರಿನ ದರ 2 ರು ಏರಿಕೆ : ನೂತನ ಪರಿಷ್ಕೃತ ದರ ಹೀಗಿದೆ

ನಂದಿನಿ ಹಾಲು, ಮೊಸರಿನ ದರವನ್ನು ನಾಳೆಯಿಂದಲೇ ಪ್ರತಿ ಲೀಟರ್ ಗೆ 2 ರು ಹೆಚ್ಚಳ ಮಾಡಲಾಗಿದೆ ಎಂದು ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಿಸಿದರು.

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಮಾಹಿತಿ ಬಿಡುಗಡೆ ಮಾಡಿ, ನಂದಿನಿಯ ಎಲ್ಲಾ ಮಾದರಿಯ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರು ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ.ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಕಾಣೆಯಾಗಿದ್ದಾರೆ – ರೈತರ ಆಕ್ರೋಶ

ನಂದಿನಿ ಹಾಲು, ಮೊಸರಿನ ಪರಿಷ್ಕೃತ ನೂತನ ದರ ಹೀಗಿದೆ :

  • 1) ಪ್ರಸ್ತುತ ಟೋಲ್ ಹಾಲಿನ ದರ ರು 37 ಇತ್ತು. ಇದೀಗ 2 ರೂ ಹೆಚ್ಚಳದ ನಂತ್ರ ರೂ.39ಕ್ಕೆ ತಲುಪಿದೆ.
  • 2) ಹೋಮೋಜಿನೈಸ್ಡ್ ಟೋನ್ಡ್ ಹಾಲು ರೂ.38ರಿಂದ ರೂ.40ಕ್ಕೆ ಹೆಚ್ಚಳ
  • 3) ಹೋಮೋಜಿನೈಸ್ಡ್ ಹಸುವಿನ ಹಾಲು ರೂ.42 ರಿಂದ 44ಕ್ಕೆ ಹೆಚ್ಚಳ
  • 4) ಸ್ಪೆಷಲ್ ಹಾಲು ರೂ.43 ರಿಂದ 45ಕ್ಕೆ ಹೆಚ್ಚಳ
    ಶುಭಂ ಹಾಲು ರೂ.43 ರಿಂದ 45ಕ್ಕೆ ಏರಿಕೆ
  • 5) ಹೋಮೋಜಿನೈಸ್ಡ್ ಸ್ಟ್ಯಾಂಡಡೈಸ್ಡರ್ ಹಾಲು ರೂ.44 ರಿಂದ 46ಕ್ಕೆ ಹೆಚ್ಚಳ
  • 6) ಸಮೃದ್ಧಿ ಹಾಲು ರೂ.48 ರಿಂದ 50ಕ್ಕೆ ಹೆಚ್ಚಳ
  • 7) ಸಂತೃಪ್ತಿ ಹಾಲು (ಹೋಮೋಜಿನೈಸ್ಡ್) ರೂ.50 ರಿಂದ 52ಕ್ಕೆ ಹೆಚ್ಚಳ
  • 8) ಡಬಲ್ ಟೋನ್ಡ್ ಹಾಲು ರೂ.36 ರಿಂದ 38ಕ್ಕೆ ಏರಿಕೆ
  • 9) ಮೊಸರು ಪ್ರತಿ ಕೆಜಿಗೆ ರೂ.45 ರಿಂದ 47 ಹೆಚ್ಚಳ ಮಾಡಲಾಗಿದೆ.
    ನಂದಿನ ಹಾಲು, ಮೊಸರಿನ ಪರಿಷ್ಕೃತ ದರ ಪಟ್ಟಿಗಳು ನಾಳೆಯಿಂದ ಜಾರಿಗೆ ಬರಲಿದೆ ಎಂಬುದಾಗಿ ಕೆಎಂಎಫ್ ತಿಳಿಸಿದೆ
Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024