ಪ್ರತಿ ಲೀಟರ್ ನಂದಿನಿ ಹಾಲು ಮತ್ತು ಮೊಸರಿನ ದರ 3 ರು ಇಂದು ಮಧ್ಯರಾತ್ರಿಯಿಂದಲೇ ಏರಿಕೆ ಆಗಲಿದೆ.
ರೈತರಿಂದ ಪ್ರತಿ ಲೀಟರ್ ಹಾಲನ್ನು ಕೆಎಂಎಫ್ ಸರಾಸರಿ 29 ರೂ.ಗೆ ಖರೀದಿ ಮಾಡುತ್ತಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ ಪ್ರತಿ ಲೀಟರ್ ಗೆ 5 ರು ಸಹಾಯಧನ ಕೂಡ ರೈತರಿಗೆ ನೀಡಲಾಗುತ್ತಿದೆ. ಈಗ ಏರಿಕೆ ಮಾಡಿದ ಹಣವನ್ನು ರೈತರಿಗೆ ನೀಡುವ ಪ್ಲಾನ್ ಮಾಡಲಾಗಿದೆ.ಮದುವೆಯಾಗಲು ಹುಡುಗಿಗಾಗಿ ಕ್ಯೂ- ಮಂಡ್ಯ ಯುವ ರೈತರು : 250 ಮಂದಿ ಯುವತಿಯರಿಗೆ , 11ಸಾವಿರ ಯುವಕರು
ಹವಾಮಾನ ವೈಪರೀತ್ಯ ಕಾರಣದಿಂದ ಮೇವು ಸಿಗುತ್ತಿಲ್ಲ. ಮೇವಿನ ಬೆಲೆ ಭಾರೀ ಏರಿಕೆಯಾಗಿದೆ. ಇದರ ಜೊತೆ ಹಸುವಿಗೆ ಚರ್ಮ ಗಂಟು ರೋಗ ಬಾಧಿಸುತ್ತಿದೆ. ಅಷ್ಟೇ ಅಲ್ಲದೇ ಸಾಗಾಣಿಕೆ , ವಿದ್ಯುತ್ , ಪ್ಯಾಕಿಂಗ್ ಇತ್ಯಾದಿ ವೆಚ್ಚ ಶೇ.25 – 35 ರಷ್ಟು ಹೆಚ್ಚಾಳವಾಗಿದೆ. ಈ ಕಾರಣಕ್ಕೆ ಹಾಲು ಮತ್ತು ಮೊಸರಿನ ಬೆಲೆಯನ್ನು ಏರಿಕೆ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು