ನಂದಿನಿ ಹಾಲು, ಮೊಸರಿನ ದರ 3 ರು. ಏರಿಕೆ – ಗ್ರಾಹಕರಿಗೆ ಹೊರೆ

Team Newsnap
1 Min Read

ಪ್ರತಿ ಲೀಟರ್‌ ನಂದಿನಿ ಹಾಲು ಮತ್ತು ಮೊಸರಿನ ದರ 3 ರು ಇಂದು ಮಧ್ಯರಾತ್ರಿಯಿಂದಲೇ ಏರಿಕೆ ಆಗಲಿದೆ.

ರೈತರಿಂದ ಪ್ರತಿ ಲೀಟರ್ ಹಾಲನ್ನು ಕೆಎಂಎಫ್‌ ಸರಾಸರಿ 29 ರೂ.ಗೆ ಖರೀದಿ ಮಾಡುತ್ತಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ‌ ಪ್ರತಿ ಲೀಟರ್ ಗೆ 5 ರು ಸಹಾಯಧನ ಕೂಡ ರೈತರಿಗೆ ನೀಡಲಾಗುತ್ತಿದೆ. ಈಗ ಏರಿಕೆ ಮಾಡಿದ ಹಣವನ್ನು ರೈತರಿಗೆ ನೀಡುವ ಪ್ಲಾನ್ ಮಾಡಲಾಗಿದೆ.ಮದುವೆಯಾಗಲು ಹುಡುಗಿಗಾಗಿ ಕ್ಯೂ- ಮಂಡ್ಯ ಯುವ ರೈತರು : 250 ಮಂದಿ ಯುವತಿಯರಿಗೆ , 11ಸಾವಿರ ಯುವಕರು

ಹವಾಮಾನ ವೈಪರೀತ್ಯ ಕಾರಣದಿಂದ ಮೇವು ಸಿಗುತ್ತಿಲ್ಲ. ಮೇವಿನ ಬೆಲೆ ಭಾರೀ ಏರಿಕೆಯಾಗಿದೆ. ಇದರ ಜೊತೆ ಹಸುವಿಗೆ ಚರ್ಮ ಗಂಟು ರೋಗ ಬಾಧಿಸುತ್ತಿದೆ. ಅಷ್ಟೇ ಅಲ್ಲದೇ ಸಾಗಾಣಿಕೆ , ವಿದ್ಯುತ್ , ಪ್ಯಾಕಿಂಗ್ ಇತ್ಯಾದಿ ವೆಚ್ಚ ಶೇ.25 – 35 ರಷ್ಟು ಹೆಚ್ಚಾಳವಾಗಿದೆ. ಈ ಕಾರಣಕ್ಕೆ ಹಾಲು ಮತ್ತು ಮೊಸರಿನ ಬೆಲೆಯನ್ನು ಏರಿಕೆ ಮಾಡಲಾಗಿದೆ.

Share This Article
Leave a comment