January 17, 2025

Newsnap Kannada

The World at your finger tips!

modi bhai

Modi's tweet in Kannada on death of great singer Shivamogga Subbanna - condolence

ದೇಶದ 80 ಕೋಟಿ ಜನರಿಗೆ ಎರಡು ತಿಂಗಳು ಉಚಿತ ಆಹಾರ ಧಾನ್ಯ : ಪ್ರಧಾನಿ‌ ಘೋಷಣೆ

Spread the love

ಕೋವಿಡ್​ ಎರಡನೇ ಅಲೆಯಿಂದ ಸಂಕಷ್ಟದಲ್ಲಿ ಸಿಲುಕಿರುವ ಬಡವರಿಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್​ ಕಲ್ಯಾಣ ಯೋಜನೆಯಡಿ ಉಚಿತವಾಗಿ ಮೇ ಮತ್ತು ಜೂನ್ ಎರಡು​ ತಿಂಗಳ ಆಹಾರ ಧಾನ್ಯಗಳನ್ನು ನೀಡಲು ನಿರ್ಧರಿಸಿದೆ.

ಬಡ , ಕೂಲಿಕಾರ್ಮಿಕ ವರ್ಗದವರಿಗೆ
ಸರ್ಕಾರ ಬಡವರ ಕಲ್ಯಾಣಕ್ಕೆ ಬದ್ದವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗರೀಬ್​ ಕಲ್ಯಾಣ ಅನ್ನ ಯೋಜನೆಯಡಿ 5 ಕೆಜಿ ಅಕ್ಕಿ ಮತ್ತು ಆಹಾರ ಧಾನ್ಯವನ್ನು ದೇಶದ ಬಡ ಜನರಿಗೆ ನೀಡಲಾಗುವುದು.

ದೇಶದ 80 ಕೋಟಿ ಫಲಾನುಭವಿಗಳಿಗೆ ಈ ಯೋಜನೆ ತಲುಪಲಿದೆ. ಇದಕ್ಕಾಗಿ ಸರ್ಕಾ 26 ಸಾವಿರ ಕೋಟಿ ರೂ ವ್ಯಯಿಸಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಕಳೆದ ವರ್ಷ ಕೂಡವಪ್ರಧಾನ್​ ಮಂತ್ರಿ ಗರೀಬ್​ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಿಸಲಾಗಿತ್ತು

Copyright © All rights reserved Newsnap | Newsever by AF themes.
error: Content is protected !!