Trending

ಬನ್ನಿ ಗೌಡ್ರೇ ಕುತ್ಕೋಳಿ ಎಂದ ಪ್ರಧಾನಿ ಮೋದಿ… ದೇವೇಗೌಡರು ದಿಲ್ ಖುಷ್

ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

ಮಾಜಿ ಪ್ರಧಾನಿಗೆ ಹಾಲಿ ಪ್ರಧಾನಿ ತುಂಬು ಆತ್ಮೀಯತೆಯಿಂದ ಸ್ವಾಗತಿಸಿದ ರೀತಿ ಸಾಕಷ್ಟು ಪ್ರಶಂಸೆಗೆ ಕಾರಣವಾಗಿದೆ.

ಈ ವರ್ಷದ ಚಳಿಗಾಲದ ಅಧಿವೇಶನ ಹಿನ್ನೆಲೆ ಹೆಚ್​.ಡಿ. ದೇವೇಗೌಡ ಸಂಸತ್ತಿಗೆ ಆಗಮಿಸಿದ್ದಾರೆ. ಈ ವೇಳೆ ಅಧಿವೇಶನದ ಅವಧಿ ಮುಗಿದ ಮೇಲೆ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಭೇಟಿಗೆ ತೆರಳಿದ್ದಾರೆ.

ಈ ವೇಳೆ ಮಾಜಿ ಪ್ರಧಾನಿಯ ಭೇಟಿಗೆ ಉತ್ಸುಕತೆಯಿಂದ ಕಾದಿದ್ದ ಮೋದಿ ದೇವೇಗೌಡ ಬರುತ್ತಿದ್ದಂತೆ ಅವರನ್ನು ಕೈ ಹಿಡಿದು ಕರೆದುಕೊಂಡು ಬಂದಿದ್ದಾರೆ.

ದೇವೆಗೌಡರಿಗೆ ಮೀಸಲಿರಿಸಿದ್ದ ಕುರ್ಚಿಯನ್ನು ಸರಿ ಮಾಡಿ ಕೈ ಹಿಡಿದು ಕೂರಿಸಿದ್ದಾರೆ. ಈ ಪೋಟೋಗಳನ್ನು ಅವರು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದು ಮಾಜಿ ಪ್ರಧಾನಿಯವರ ಜೊತೆ ಒಂದು ಸುಂದರ ಭೇಟಿ ಮಾಡಿದೆ ಎಂದು ಬರೆದುಕೊಂಡಿದ್ದಾರೆ.

ಪ್ರಸಕ್ತ ವರ್ಷದ ಸಂಸತ್ತು ಚಳಿಗಾಲ ಅಧಿವೇಶನ ನೆನ್ನೆಯಿಂದ ಶುರುವಾಗಿದೆ. ಡಿಸೆಂಬರ್​ 23ರ ವರೆಗೆ ನಡೆಯಲಿರೋ ಈ ಅಧಿವೇಶನದಲ್ಲಿ 29ಕ್ಕೂ ಹೆಚ್ಚು ಮಸೂದೆಗಳು ಮಂಡನೆಯಾಗೋ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024