ಇಂದು(ನವೆಂಬರ್ 11ರಂದು)ಒನಕೆ ಓಬವ್ವ ಜಯಂತಿ ಆಚರಿಸಲು ರಾಜ್ಯ ಸರ್ಕಾರದ ಆದೇಶ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆ ಮಾಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ವೀರವನಿತೆ ಒನಕೆ ಓಬವ್ವ ಅವರನನ್ನು ನೆನಪಿಸಿಕೊಂಡು
ಕನ್ನಡ ಹಾಗೂ ಇಂಗ್ಲಿಷ್ನಲ್ಲಿ ಟ್ವೀಟ್ ಮಾಡಿದ್ದಾರೆ.
ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಮೋದಿ ಬಣ್ಣಿಸಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ