ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ಅವರು ಬುಧವಾರ ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
99 ವಯಸ್ಸನ್ನು ಪೂರೈಸಿರುವ ಹೀರಾಬೆನ್ ಅವರನ್ನು ಈ ಹಿಂದೆಯೂ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಾಮುಂಡಿ ದೇವಿ ದರ್ಶನಕ್ಕೆ ವಸ್ತ್ರ ಸಂಹಿತೆ : ಕನ್ನಡ ಪರ ಸಂಘಟನೆಯ ಒತ್ತಾಯ
ಪ್ರಧಾನಿ ಮೋದಿಯವರ ತಾಯಿಯ ಆರೋಗ್ಯ ಹದಗೆಟ್ಟಿದ್ದು, ಇದೀಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ
ಪ್ರಧಾನಿ ಮೋದಿ ತಾಯಿಯವರ ಯೋಗ ಕ್ಷೇಮ ವಿಚಾರಿಸಲು ಅಹಮದಾಬಾದ್ ಗೆ ಭೇಟಿ ನೀಡಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು