February 5, 2023

Newsnap Kannada

The World at your finger tips!

PM , Modi , Mother

Prime Minister Modi's mother Heeraben admitted to hospital ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು

ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು

Spread the love

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ಅವರು ಬುಧವಾರ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

99 ವಯಸ್ಸನ್ನು ಪೂರೈಸಿರುವ ಹೀರಾಬೆನ್ ಅವರನ್ನು ಈ ಹಿಂದೆಯೂ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಾಮುಂಡಿ ದೇವಿ ದರ್ಶನಕ್ಕೆ ವಸ್ತ್ರ ಸಂಹಿತೆ : ಕನ್ನಡ ಪರ ಸಂಘಟನೆಯ ಒತ್ತಾಯ

ಪ್ರಧಾನಿ ಮೋದಿಯವರ ತಾಯಿಯ ಆರೋಗ್ಯ ಹದಗೆಟ್ಟಿದ್ದು, ಇದೀಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ

ಪ್ರಧಾನಿ ಮೋದಿ ತಾಯಿಯವರ ಯೋಗ ಕ್ಷೇಮ ವಿಚಾರಿಸಲು ಅಹಮದಾಬಾದ್ ಗೆ ಭೇಟಿ ನೀಡಲಿದ್ದಾರೆ.

error: Content is protected !!