ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ (ಸೆ.22) ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.
ಸೆ. 22 ರಂದು ವಾಷಿಂಗ್ಟನ್ ಡಿಸಿಗೆ ತೆರಳಲಿರುವ ಮೋದಿ ಸೆ.23ರಂದು ಬೆಳಗ್ಗೆ ಅಮೆರಿಕದ ಉನ್ನತ ಸಂಸ್ಥೆಗಳ ಸಿಇಒಗಳನ್ನು ಭೇಟಿಯಾಗಲಿದ್ದಾರೆ.
ಆ್ಯಪಲ್ ಸಂಸ್ಥೆಯ ಮುಖ್ಯಸ್ಥ ಟಿಮ್ ಕುಕ್ ಜೊತೆ ಕೂಡ ಮೋದಿ ಸಭೆ ನಡೆಸಲಿದ್ದಾರೆ ಅಂತ ಗೊತ್ತಾಗಿದೆ.
ಜೋ ಬೈಡನ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಪ್ರಧಾನಿ ಮೋದಿ ಮತ್ತು ಬೈಡನ್ ನಡುವೆ ಫೋನ್ನಲ್ಲಿ ಮಾತುಕತೆ ನಡೆದಿದೆ. ಅದು ಬಿಟ್ಟರೆ ಪರಸ್ಪರ ಭೇಟಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಇವರಿಬ್ಬರ ಭೇಟಿ ಆಗಲಿದ್ದಾರೆ.
ಭಾರತ ಮೂಲದ ಕಮಲಾ ಹ್ಯಾರಿಸ್ ಜತೆಗೂ ಕೂಡ ಮೋದಿಯವರು ಇದೇ ಮೊದಲ ಸಲ ದ್ವಿಪಕ್ಷೀಯ ಸಭೆ ಹಮ್ಮಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು