ಶತಾಯುಷಿ , ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಶುಕ್ರವಾರ ಬೆಳಗಿನ ಜಾವ ನಿಧನರಾದರು.
ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಈ ಕುರಿತಂತೆ ಸ್ವತಃ ಟ್ವಿಟ್ ಮಾಡಿರುವ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ.
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ