ಗ್ರಾಮದ ತಿರುವೊಂದರ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ 25 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದೆ
ಸಧ್ಯದ ಮಾಹಿತಿ ಪ್ರಕಾರ ಈ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಸಾವಿನ ಸಂಖ್ಯೆ ಏರೋ ಸಾಧ್ಯತೆ ಇದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.
ಕಾಲೇಜು ವಿದ್ಯಾಥಿ೯ಗಳು ಹಾಗೂ ಮಹಿಳೆಯರೂ ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು
ಪಾವಗಡ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು