ಕೇಂದ್ರ ಸರ್ಕಾರದ ಹೊಸ ನಿಯಮಗಳನ್ನು ಒಪ್ಪಿಕೊಂಡ ಸಾಮಾಜಿಕ ಜಾಲತಾಣದ ಫೇಸ್ಬುಕ್ ಸಂಸ್ಥೆಗೆ ಭಾರತಕ್ಕೆ ತನ್ನ ಗ್ರೀವೆನ್ಸ್ ಅಧಿಕಾರಿ (ಕುಂದುಕೊರತೆ ಪರಿಹರಿಸುವ ಅಧಿಕಾರಿ)ಯಾಗಿ ಸ್ಫೂರ್ತಿ ಪ್ರಿಯಾ ಅವರನ್ನು ನೇಮಕ ಮಾಡಿದೆ.
ಈ ಕುರಿತು ಫೇಸ್ಬುಕ್ ತನ್ನ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಿ ಸರ್ಕಾರದ ಹೊಸ ನಿಯಮಗಳ ಪ್ರಕಾರ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳು ತಮ್ಮ ವೆಬ್‌ಸೈಟ್‌ನಲ್ಲಿ ಕುಂದುಕೊರತೆ ಅಧಿಕಾರಿಯ ಹೆಸರು ಮತ್ತು ಇತರ ಸಂಬಂಧಿತ ಮಾಹಿತಿಯನ್ನು ಸಹ ಪ್ರಕಟಿಸಬೇಕು.
ಈ ಮೂಲಕ ಬಳಕೆದಾರರು ಸುಲಭವಾಗಿ ಗ್ರೀವೆನ್ಸ್ ಅಧಿಕಾರಿಯನ್ನು ಸಂಪರ್ಕಿಸಲು ಸಾಧ್ಯವಾಗುವಂತೆ ನೋಡಿಕೊಳ್ಳಬೇಕು.
- 24 ಗಂಟೆಗಳ ಒಳಗೆ ದೂರನ್ನು ಅಂಗೀಕರಿಸಬೇಕು ಮತ್ತು ದೂರು ಸಲ್ಲಿಸಿದ ದಿನಾಂಕದಿಂದ 15 ದಿನಗಳ ಒಳಗೆ ಅದನ್ನ ವಿಲೇವಾರಿ ಮಾಡಬೇಕು. ಇದನ್ನು ಗ್ರೀವೆನ್ಸ್ ಅಧಿಕಾರಿ ನೋಡಿಕೊಳ್ಳತ್ತಾರೆ.
- ಅಧಿಕಾರಿಗಳು ನೀಡುವ ಯಾವುದೇ ಆದೇಶ, ಸೂಚನೆ ಅಥವಾ ನಿರ್ದೇಶನವನ್ನು ಸ್ವೀಕರಿಸಿ ಅಂಗೀಕರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವ ಕಾರ್ಯವನ್ನು ಗ್ರೀವೆನ್ಸ್ ಅಧಿಕಾರಿಗೆ ವಹಿಸಲಾಗಿದೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ