ನಟ ಪುನೀತ್ ನೀಡಿರುವ ಉತ್ಸಾಹ, ಸ್ಫೂರ್ತಿಯೊಂದಿಗೆ ಪಿಆರ್ ಕೆ ಪ್ರೋಡಕ್ಷನ್ ಪ್ರಯಾಣವನ್ನು ಪುನಾರಂಭಿಸುವುದಾಗಿ ಪಿಆರ್ ಕೆ ಪ್ರೊಡಕ್ಷನ್ ಹೇಳಿದೆ.
ಅಪ್ಪು ಕನಸುಗಳನ್ನು ನನಸಾಗಿಸುವಲ್ಲಿ ನಿಮ್ಮ ಬೆಂಬಲವನ್ನು ನಾವು ನಿರೀಕ್ಷಿಸುತ್ತೇವೆ ಎಂದು ತಿಳಿಸಿದೆ.
ಪುನೀತ್ ರಾಜ್ ಕುಮಾರ್ ಅವರು ತಮ್ಮ ಕನಸಿನ ಪಿಆರ್ ಕೆ ಪ್ರೊಡಕ್ಷನ್ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ್ದರು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ 2017ರ ಜುಲೈ 20ರಂದು ಸ್ಥಾಪನೆ ಆಯಿತು. ಈ ಬ್ಯಾನರ್ ಅಡಿಯಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವರು ಅವಕಾಶ ನೀಡಿದ್ದರು. ಸಾಕಷ್ಟು ಸಿನಿಮಾಗಳನ್ನು ಪಿಆರ್ ಕೆ ಬ್ಯಾನರ್ ನಿರ್ಮಾಣ ಮಾಡಿದೆ. ಆದರೆ ಇದುವರೆಗೆ ಪುನೀತ್ ರಾಜ್ ಕುಮಾರ್ ಅವರು ತಮ್ಮದೇ ಬ್ಯಾನರ್ ಸಿನಿಮಾದಲ್ಲಿ ನಟಿಸಿರಲಿಲ್ಲ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್