ಮುಸ್ಲಿಮರು ಪ್ರವೇಶಿಸುವ ಮತ್ತು ಪೂಜಿಸುವ ಹಕ್ಕಿಗೆ ಧಕ್ಕೆಯಾಗದಂತೆ ಶಿವಲಿಂಗ ಇರುವ ಪ್ರದೇಶವನ್ನು ರಕ್ಷಿಸುವಂತೆ ಸುಪ್ರೀಂಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ.
ಇದನ್ನು ಓದಿ :ಜಿಲ್ಲೆಯ ಪ್ರವೇಶಕ್ಕೆ ಋಷಿಕುಮಾರ್ , ಮುತಾಲಿಕ್ ಗೆ ಶಾಶ್ವತ ನಿರ್ಬಂಧಕ್ಕೆ ಒತ್ತಾಯ -ಪ್ರಗತಿಪರರ ಪ್ರತಿಭಟನೆ
ಮೇ 19 ರಂದು ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಮತ್ತೊಮ್ಮೆ ನಡೆಸಲಿದೆ.
ಈ ಕುರಿತಂತೆ ಮತ್ತಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತದೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು