ರೈತರು ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿದ್ದು , ಕೆ.ಆರ್.ಎಸ್ ಅಣೆಕಟ್ಟು ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಂಡ್ಯದ ಸಂಜಯ್ ವತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ಜಿಲ್ಲಾಡಳಿತದ ವಿರುದ್ದ ರೈತ ಹೋರಾಟಗಾರ್ತಿ ಸುನಂದಾ ಜಯರಾಂ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಕಿದ್ದಾರೆ.ವರದಕ್ಷಿಣೆ ಕಿರುಕುಳಕ್ಕೆ ಸಿಲುಕಿದ ಯುವತಿ ಆತ್ಮಹತ್ಯೆಗೆ ಶರಣು
ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಧಿಕ್ಕಾರ ಕೂಗಿ ಅಸಮಧಾನಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ವಿಜ್ಞಾನಿಗಳಿಗೆ ಗೋ ಬ್ಯಾಕ್ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು