ಟನ್ ಕಬ್ಬಿಗೆ ( SugarCane) 4500 ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರೈತರು (Farmers) ಎತ್ತಿನ ಗಾಡಿಯೊಂದಿಗೆ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ ವೇಳೆಯಲ್ಲಿ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ ನಡೆದಿದೆ.
ಹೆದ್ದಾರಿಯಲ್ಲಿ ( Highway ) ಗಾಡಿಗಳನ್ನು ನಿಲ್ಲಿಸದಂತೆ ಪೊಲೀಸರು ( Police ) ಎಚ್ಚರಿಕೆ ನೀಡಿದರೂ ಪ್ರತಿಭಟನಾನಿರತ ರೈತರು ಇದಕ್ಕೆ ಒಪ್ಪಿಲ್ಲ. ಇದನ್ನು ಓದಿ –ವಿಧಾನಸಭೆ ಚುನಾವಣೆಗೆ ಸಿದ್ದರಾಮಯ್ಯ `ರಥಯಾತ್ರೆ’ ಪ್ರಾರಂಭ?
ಕೊನೆಗೆ ಪೊಲೀಸರು ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಡ್ಯದ ( mandya ) ವಿಸಿ ಫಾರಂ ಗೇಟ್ ಬಳಿ ಪೊಲೀಸರು ರೈತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- ಸಾಲಕ್ಕೆ ಹೆದರಿ ತುಮಕೂರಿನ ಬಳಿ ರೈಲಿಗೆ ತಲೆ ಕೊಟ್ಟ ಆತ್ಮಹತ್ಯೆ : ತಂದೆ-ತಾಯಿ, ಮಗಳ ದುರಂತ ಸಾವು
- ಶಿವಮೊಗ್ಗದಲ್ಲಿ ಕೋಮು ಗಲಭೆ : ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಹಲವರಿಗೆ ಗಾಯ : 35 ಜನ ಪೊಲೀಸ್ ವಶಕ್ಕೆ
- ಜೀವ ರಕ್ಷಕ CPR -ಪಠ್ಯಕ್ಕೆ ಸೇರಿಸಲು ಚಿಂತನೆ
- ನಟ ನಾಗಭೂಷಣ ಕಾರು ಬೆಂಗಳೂರಿನಲ್ಲಿ ಅಪಘಾತ- ಮಹಿಳೆ ಸಾವು
- ಹೆಚ್ ಡಿ ಕೋಟೆ ಬಳಿ : ನಾಲೆಗೆ ಬಿದ್ದ ಪುತ್ರಿ ರಕ್ಷಣೆಗೆ ಹೋದ ಅಪ್ಪ – ಅಮ್ಮನೂ ದುರಂತ ಸಾವು
- ಅಂತರರಾಷ್ಟ್ರೀಯ ಕಾಫಿ ದಿನ | International Coffee Day 2023