education

ತಾತ್ಕಾಲಿಕ SSLC, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಇಂದು ಎಸ್‍ಎಸ್‍ಎಲ್‍ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PU) ವಾರ್ಷಿಕ ಪರೀಕ್ಷೆ- 1 ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ.

ಮೌಲ್ಯ ನಿರ್ಣಯ ಹಾಗೂ ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿಯಿಂದ ವೇಳಾಪಟ್ಟಿ ಪ್ರಕಟ ಮಾಡಲಾಗಿದ್ದು , ಡಿಸೆಂಬರ್ 15ರ ಒಳಗೆ ಈ ವೇಳಾಪಟ್ಟಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

2023ರ ಮಾರ್ಚ್ 2 ರಿಂದ ಮಾರ್ಚ್ 22ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದೆ.

2024ರ ಮಾರ್ಚ್ 25ರಿಂದ ಏಪ್ರಿಲ್ 4ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ದಿನಾಂಕ ನಿಗದಿಯಾಗಿದೆ .‘ಮಂಡ್ಯ ರಮೇಶ್’ ಆರೋಗ್ಯದಲ್ಲಿ ಚೇತರಿಕೆ : ಆಸ್ಪತ್ರೆಯಿಂದ ಡಿಸ್ಚಾರ್ಜ್

ವೇಳಾಪಟ್ಟಿ ವಿವರ –

ಎಸ್‍ಎಸ್‍ಎಲ್‍ಸಿ :

  • ಮಾರ್ಚ್ 25- ಪ್ರಥಮ ಭಾಷೆ (ಕನ್ನಡ)
  • ಮಾರ್ಚ್ 27- ಸಮಾಜ ವಿಜ್ಞಾನ
  • ಮಾರ್ಚ್ 30- ವಿಜ್ಞಾನ
  • ಏಪ್ರಿಲ್ 2- ಗಣಿತ
  • ಏಪ್ರಿಲ್ 4- ತೃತೀಯ ಭಾಷೆ (ಹಿಂದಿ)
  • ಏಪ್ರಿಲ್ 6- ದ್ವೀತಿಯ ಭಾಷೆ (ಇಂಗ್ಲಿಷ್)

ದ್ವಿತೀಯ ಪಿಯುಸಿ:

  • ಮಾರ್ಚ್ 2- ಕನ್ನಡ, ಅರೇಬಿಕ್
  • ಮಾರ್ಚ್ 4- ಇತಿಹಾಸ, ಭೌತಶಾಸ್ತ್ರ
  • ಮಾರ್ಚ್ 5- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್
  • ಮಾರ್ಚ್ 6- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
  • ಮಾರ್ಚ್ 7- ಹಿಂದಿ
  • ಮಾರ್ಚ್ 9- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • ಮಾರ್ಚ್ 11- ಇಂಗ್ಲಿಷ್
  • ಮಾರ್ಚ್ 12- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
  • ಮಾರ್ಚ್ 13- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • ಮಾರ್ಚ್ 14- ಗಣಿತ, ಶಿಕ್ಷಣಶಾಸ್ತ್ರ
  • ಮಾರ್ಚ್ 16- ಭೂಗೋಳಶಾಸ್ತ್ರ, ಜೀವಶಾಸ್ತ್ರ
  • ಮಾರ್ಚ್ 18- ರಸಾಯನಶಾಸ್ತ್ರ, ಮನಃಶಾಸ್ತ್ರ,ಮೂಲಗಣಿತ, ಹಿಂದೂಸ್ಥಾನಿ ಸಂಗೀತ
  • ಮಾರ್ಚ್ 20- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
  • ಮಾರ್ಚ್ 22- ಅರ್ಥಶಾಸ್ತ್ರ
Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024