December 25, 2024

Newsnap Kannada

The World at your finger tips!

DYSP,police,transfer

13 DYSP transfers in the state : See details

PSI ಪರೀಕ್ಷಾ ಅಕ್ರಮ: ಬೆಂಗಳೂರು ಆಯುಕ್ತರ ಕಚೇರಿಯಲ್ಲೇ ಸಿಕ್ಕಿಬಿದ್ದ ಪೊಲೀಸ್ ಕಳ್ಳ !

Spread the love

PSI ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಯಲ್ಲೇ ಪೊಲೀಸ್ ಪೇದೆಯೊಬ್ಬನನ್ನು ಸಿಐಡಿ ಪೋಲಿಸರು ಬಂಧಿಸಿದ್ದಾರೆ.

ಪೇದೆ ಗಜೇಂದ್ರ ಕೆಲಸ ಮುಗಿಸಿ ಮನೆಗೆ ಹೋಗಲು ತಯಾರಿಯಾಗುತ್ತಿದ್ದ ವೇಳೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿಯೇ ಅಧಿಕಾರಿಗಳು ಬಂಧಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಜೇಂದ್ರ ಕಳ್ಳ ಮಾರ್ಗದಲ್ಲಿ ಪರೀಕ್ಷೆ ಬರೆದು ಪಾಸಾಗಿದ್ದನು.

ಗಜೇಂದ್ರ ಇನ್ ಸರ್ವಿಸ್ ಖೋಟಾದಡಿ ಫಸ್ಟ್ ರ‍್ಯಾಂಕ್ ಪಡೆದಿದ್ದ. ಸ್ಟಾರ್ ಹಾಕಿಕೊಂಡು ಬರುವುದಕ್ಕೆ ಕನಸು ಕಂಡು ತಯಾರಾಗಿದ್ದ. ಅಷ್ಟರಲ್ಲೇ ಅಕ್ರಮ ಎಸಗಿ ಸಿಕ್ಕಿ ಬಿದ್ದಿದ್ದಾನೆ.

Copyright © All rights reserved Newsnap | Newsever by AF themes.
error: Content is protected !!