ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ಮುಂದುವರೆದ ಬೆನ್ನಲ್ಲಿ ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇ.ಡಿ ಅಧಿಕಾರಿಗಳು ಇಂದು ರೇಡ್ ಮಾಡಿದ್ದಾರೆ.
ADGP ಅಮೃತ್ ಪಾಲ್ ಹಾಗೂ DYSP ಶಾಂತಕುಮಾರ್ ಮನೆ ಮೇಲೆ ದಾಳಿಗಳು ನಡೆದಿವೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅದರಂತೆ ಇಡಿ ಅಧಿಕಾರಿಗಳು ಇಂದು 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿದ್ದಾರೆ.ಲಾಲುಗೆ ಕಿಡ್ನಿ ನೀಡಲು ಒಪ್ಪಿದ ಪುತ್ರಿ – ನವೆಂಬರ್ ಕೊನೆಗೆ ಸಿಂಗಾಪುರ್ ಗೆ RJD ಮುಖ್ಯಸ್ಥ
ಇಡಿ ಅಧಿಕಾರಿಗಳ ತಂಡವು ಸಹಕಾರನಗರದ ಅಮೃತ್ ಪಾಲ್ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
2019ರಲ್ಲಿ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿ ಪ್ರಮೋಷನ್ ಪಡೆದಿದ್ದ ಅಮೃತ್ ಪಾಲ್. ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಬೆಳಕಿಗೆ ಬಂದಿದೆ, ಅಮೃತ್ ಪಾಲ್ ವರ್ಗಾವಣೆಗೆ ವಿರೋಧ ಪಕ್ಷಗಳಿಂದ ಒತ್ತಾಯ ಮಾಡಿದ್ದರು. ಸಿಐಡಿ ತನಿಖೆ ಬೆನ್ನಲ್ಲೇ ಎತ್ತಂಗಡಿ ಮಾಡಿದ್ದ ಸರ್ಕಾರ. ಏಪ್ರಿಲ್ 27 ರಂದು ನೇಮಕಾತಿ ವಿಭಾಗದಿಂದ ಅಮೃತ್ ಪೌಲ್ರನ್ನು ಎತ್ತಂಗಡಿ ಮಾಡಲಾಗಿತ್ತು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು