March 31, 2023

Newsnap Kannada

The World at your finger tips!

ED , raid , psi

PSI Scam: ED raids RD Patil's residence ಪಿಎಸ್‌ಐ ಹಗರಣ: ಆರ್‌ಡಿ ಪಾಟೀಲ್ ನಿವಾಸದ ಮೇಲೆ ಇಡಿ ದಾಳಿ

PSI ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್ ಪಾಲ್ , DYSP ಶಾಂತಕುಮಾರ್ ನಿವಾಸದ ಮೇಲೆ ಇಡಿ ದಾಳಿ

Spread the love

ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ಮುಂದುವರೆದ ಬೆನ್ನಲ್ಲಿ ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇ.ಡಿ ಅಧಿಕಾರಿಗಳು ಇಂದು ರೇಡ್ ಮಾಡಿದ್ದಾರೆ.

ADGP ಅಮೃತ್​ ಪಾಲ್ ಹಾಗೂ DYSP ಶಾಂತ​ಕುಮಾರ್ ಮನೆ ಮೇಲೆ ದಾಳಿಗಳು ನಡೆದಿವೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅದರಂತೆ ಇಡಿ ಅಧಿಕಾರಿಗಳು ಇಂದು 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿದ್ದಾರೆ.ಲಾಲುಗೆ ಕಿಡ್ನಿ ನೀಡಲು ಒಪ್ಪಿದ ಪುತ್ರಿ – ನವೆಂಬರ್ ಕೊನೆಗೆ ಸಿಂಗಾಪುರ್ ಗೆ RJD ಮುಖ್ಯಸ್ಥ

ಇಡಿ ಅಧಿಕಾರಿಗಳ ತಂಡವು ಸಹಕಾರನಗರದ ಅಮೃತ್ ಪಾಲ್ ನಿವಾಸದ ಮೇಲೆ ದಾಳಿ‌ ನಡೆಸಿ ಪರಿಶೀಲನೆ ನಡೆಸುತ್ತಿದೆ.

2019ರಲ್ಲಿ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿ ಪ್ರಮೋಷನ್ ಪಡೆದಿದ್ದ ಅಮೃತ್ ಪಾಲ್. ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಬೆಳಕಿಗೆ ಬಂದಿದೆ, ಅಮೃತ್ ಪಾಲ್ ವರ್ಗಾವಣೆಗೆ ವಿರೋಧ ಪಕ್ಷಗಳಿಂದ ಒತ್ತಾಯ ಮಾಡಿದ್ದರು. ಸಿಐಡಿ ತನಿಖೆ ಬೆನ್ನಲ್ಲೇ ಎತ್ತಂಗಡಿ ಮಾಡಿದ್ದ ಸರ್ಕಾರ. ಏಪ್ರಿಲ್ 27 ರಂದು ನೇಮಕಾತಿ ವಿಭಾಗದಿಂದ ಅಮೃತ್ ಪೌಲ್​ರನ್ನು ಎತ್ತಂಗಡಿ ಮಾಡಲಾಗಿತ್ತು.

error: Content is protected !!