ಮಹಿಳಾ ಪಿಎಸ್‍ಐ ಒಬ್ಬರ ಪುತ್ರ ಸೆಯ್ಯದ್ ಐಮಾನ್ ನಗರದ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಪೊಲೀಸರ ಅತಿಥಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ಯುವಕ ನಗರದ ರಿಂಗ್ ರಸ್ತೆ ಹಾಗೂ ರಾಜೀವ್ ನಗರದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ. ಬಳಿಕ ಇದನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲಾತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದ. ಇದೇ ವೀಡಿಯೋಗಳನ್ನು ಆಧರಿಸಿ ಪೊಲೀಸರು ಯುವಕನನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.
ಸಿದ್ಧಾರ್ಥ ಸಂಚಾರಿ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಬೈಕ್‍ನ್ನು ಸೀಜ್ ಮಾಡಲಾಗಿದೆ.
- ಆರ್.ಬಿ.ಐ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ
- ನಟ ದರ್ಶನ್ಗೆ ಹೈಕೋರ್ಟ್ ಮಧ್ಯಂತರ ಜಾಮೀನು ವಿಸ್ತರಣೆ: ಬಿಗ್ ರಿಲೀಫ್
- ಪ್ರೊ.ವಿ.ಕೆ.ನಟರಾಜ್ ನಿಧನ
- ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ಚಿರತೆ
- ಮನೆಯಲ್ಲೇ ಬಾಂಬ್ ತಯಾರಿಕೆ ವೇಳೆ ಸ್ಫೋಟ: ಮೂವರು ದುರ್ಮರಣ
More Stories
ನಟ ದರ್ಶನ್ಗೆ ಹೈಕೋರ್ಟ್ ಮಧ್ಯಂತರ ಜಾಮೀನು ವಿಸ್ತರಣೆ: ಬಿಗ್ ರಿಲೀಫ್
ಪ್ರೊ.ವಿ.ಕೆ.ನಟರಾಜ್ ನಿಧನ
ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ಚಿರತೆ