ಮಂಡ್ಯ ಜಿಲ್ಲೆಯ ರೈತನೊಬ್ಬ ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ 30 ಲಕ್ಷ ರೂಪಾಯಿ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ನಿಂಗರಾಜು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಾಮನಹಳ್ಳಿ ರೈತ.
ನಿಂಗರಾಜು ಮಗ ಅರುಣ್ ಕುಮಾರ್ ಪಿಎಸ್‌ಐ ಪರೀಕ್ಷೆ ಬರೆದಿದ್ದನು. ಈ ವೇಳೆ ನಿಂಗರಾಜು ಜತೆ ಆರೋಪಿ ಮಂಜುನಾಥ್ ಅಲಿಯಾಸ್ ಅಕ್ಷಯ್ ಎಂಬಾತ ನನಗೆ ಪ್ರಭಾವಿಗಳ ಪರಿಚಯವಿದೆ. ನಿಮ್ಮ ಮಗನಿಗೆ ನಾನು ಕೆಲಸ ಕೊಡಿಸುತ್ತೇನೆ ಎಂದು ಹೇಳಿದನು.ಇದನ್ನು ಓದಿ –ಅಗ್ನಿಪತ್ ಯೊಜನೆಯ ನೇಮಕಾತಿಗೆ ತೀವ್ರ ವಿರೋಧ : ಮಂಡ್ಯದಲ್ಲಿ – ಪ್ರತಿಭಟನೆ
ಮಂಜುನಾಥ ಎಂಬಾತ 40 ಲಕ್ಷ ಕೊಟ್ರೆ ಪಿಎಸ್‌ಐ ಕೆಲಸ ಕೊಡಿಸುವುದಾಗಿ ರೈತ ನಿಂಗರಾಜು ಜತೆ ಮಾತುಕತೆ ನಡೆಸುತ್ತಾನೆ. ಮಾತು ಕತೆ ಬಳಿಕ 38 ಲಕ್ಷ ಕೊಡುವುದಾಗಿ ರೈತ ನಿಂಗರಾಜು ಒಪ್ಪಿದ್ದಾನೆ. ಆದ ಬಳಿ ತನ್ನ ಬಳಿಯಿದ್ದ ಒಂದೂವರೆ ಎಕರೆ ಜಮೀನು ಮಾರಾಟ ಮಾಡಿ 17ಲಕ್ಷ ವನ್ನು ಬ್ಯಾಂಕ್ ಮೂಲಕ ಆರ್‌ಟಿಜಿಎಸ್ ಹಾಗೂ 13.25 ಲಕ್ಷ ಕ್ಯಾಶ್ ನೀಡಿದ್ದಾನೆ.
ಪಿಎಸ್‌ಐ ಲಿಸ್ಟ್‌ನಲ್ಲಿ ಮಗನ ಹೆಸರು ಬಾರದಿದ್ದಾಗ ರೈತ ಕಂಗಾಲಾಗಿ ಮಂಜುನಾಥ್ ಬಳಿ ಹಣವನ್ನು ವಾಪಾಸ್ ಕೇಳಿದಾಗ 30ಲಕ್ಷ ನೀಡದೆ ಸಬೂಬು ಮಾತುಗಳಿಂದ ವಂಚಿಸಿದ್ದಾನೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು