ರಾಜ್ಯದಲ್ಲಿ ನಾಳೆ ( ಜುಲೈ 20) ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಸಂಜೆ 4.30ರ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೊನಾ ಕಾರಣದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಎಸ್ಎಸ್ಎಲ್ಸಿ ಫಲಿತಾಂಶ ಮತ್ತು ಪ್ರಥಮ ಪಿಯುಸಿ ಫಲಿತಾಂಶವನ್ನು ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶವನ್ನು ನೀಡಲಾಗುತ್ತದೆ.
ಗ್ರೇಡ್ ಬದಲಿಗೆ ಅಂಕಗಳ ಆಧಾರದಲ್ಲಿ ನಾಳೆ ಫಲಿತಾಂಶ ಹೊರಬೀಳಲಿದೆ.
ಫಲಿತಾಂಶ ನೋಡುವುದು ಹೇಗೆ?
ನೋಂದಣಿ ಸಂಖ್ಯೆ ಇಲ್ಲದೇ ಫಲಿತಾಂಶ ನೋಡುವುದು ಹೇಗೆ ಎಂಬ ಗೊಂದಲ ಬಗೆಹರಿಸಲು ಪಿಯು ಬೋರ್ಡ್ ಸ್ಪಷ್ಟನೆ ನೀಡಿದೆ.
ಪ್ರತಿ ವರ್ಷ ಪರೀಕ್ಷೆಗೆ ಕೊಟ್ಟ ನೋಂದಣಿ ಸಂಖ್ಯೆ ಮೇಲೆ ಫಲಿತಾಂಶ ಸಿಗುತ್ತಿತ್ತು. ಈ ಬಾರಿ ಪರೀಕ್ಷೆಯಾಗದೆ ರಿಜಿಸ್ಟರ್ ನಂಬರ್ ಸಿಕ್ಕಿಲ್ಲ. ಹೀಗಾಗಿ, ಫಲಿತಾಂಶ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸದಾಗಿ ರಿಜಿಸ್ಟರ್ ನಂಬರ್ ಜನರೇಟ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಪಿಯು ವೆಬ್ಸೈಟ್ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಬಹುದು. ಫಲಿತಾಂಶ ಮುನ್ನ ತಮ್ಮ ರಿಜಿಸ್ಟರ್ ನಂಬರನ್ನು ವಿದ್ಯಾರ್ಥಿಗಳು ಖಚಿತಪಡಿಸಿಕೊಳ್ಳಬೇಕು. ಜನರೇಟ್ ಆದ ರಿಜಿಸ್ಟರ್ ನಂಬರ್ ಅನ್ನು ಚೆಕ್ ಮಾಡಿ ಖಚಿತಪಡಿಸಿಕೊಳ್ಳಬೇಕು. ಆನಂತರ ಜು.20ರಂದು ವೆಬ್ಸೈಟ್ ಮೂಲಕ ಫಲಿತಾಂಶ ಪಡೆಯಬಹುದು.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment