- 1,95,650 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ನಲ್ಲಿ ಪಾಸ್
- 1,47,055 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸ್
- 68,721 ವಿದ್ಯಾರ್ಥಿಗಳು ಜಸ್ಟ್ ಪಾಸ್ ಆಗಿದ್ದಾರೆ
- ಒಟ್ಟು 6 ಲಕ್ಷ 66 ಸಾವಿರದ 497 ವಿದ್ಯಾರ್ಥಿಗಳು ಪಾಸ್
- ಪರೀಕ್ಷೆ ಬರೆದ ಬಾಲಕಿಯರು- 3,31,359
- ಡಿಸ್ಟಿಂಕ್ಷನ್ ಮತ್ತು ಫಸ್ಟ್ ಕ್ಲಾಸ್- 1,95,650
- ಸೆಕೆಂಡ್ ಕ್ಲಾಸ್- 1,47, 055
- ಸಾಮಾನ್ಯ ಪಾಸ್- 68,721
ರಿಸಲ್ಟ್ಗೆ SSLC, ಪ್ರಥಮ ಪಿಯುಸಿ ಅಂಕ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಶೇ 5 ರಷ್ಟು ಗ್ರೇಸ್ ಅಂಕ ನೀಡಿ ಫಲಿತಾಂಶ ಪ್ರಕಟಿಸಲಾಗಿದೆ.
ವಿದ್ಯಾರ್ಥಿಗಳ ಮೊಬೈಲ್ಗೆ ಫಲಿತಾಂಶ ಬರಲಿದೆ.. ಶಿಕ್ಷಣ ಇಲಾಖೆ ವೆಬ್ಸೈಟ್ನಲ್ಲಿ ಸಂಜೆ 5ಕ್ಕೆ ರಿಸಲ್ಟ್ ಲಭ್ಯವಾಗಲಿದೆ.
ರಿಸಲ್ಟ್ನಿಂದ ತೃಪ್ತಿ ಆಗದ ವಿದ್ಯಾರ್ಥಿಗಳು ಆಗಸ್ಟ್ನಲ್ಲಿ ಪರೀಕ್ಷೆ ಬರೆಯಬಹುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ