Categories: Main News

ಪಿಯು ಫಲಿತಾಂಶ ಪ್ರಕಟ : 1,95, 650 ಡಿಸ್ಟಿಂಕ್ಷನ್‌ – ಫಸ್ಟ್ ಕ್ಲಾಸ್

  • 1,95,650 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್​ನಲ್ಲಿ ಪಾಸ್​
  • 1,47,055 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸ್
  • 68,721 ವಿದ್ಯಾರ್ಥಿಗಳು ಜಸ್ಟ್ ಪಾಸ್ ಆಗಿದ್ದಾರೆ​
  • ಒಟ್ಟು 6 ಲಕ್ಷ 66 ಸಾವಿರದ 497 ವಿದ್ಯಾರ್ಥಿಗಳು ಪಾಸ್
  • ಪರೀಕ್ಷೆ ಬರೆದ ಬಾಲಕಿಯರು- 3,31,359
  • ಡಿಸ್ಟಿಂಕ್ಷನ್‌ ಮತ್ತು ಫಸ್ಟ್ ಕ್ಲಾಸ್- 1,95,650
  • ಸೆಕೆಂಡ್ ಕ್ಲಾಸ್- 1,47, 055
  • ಸಾಮಾನ್ಯ ಪಾಸ್- 68,721

ರಿಸಲ್ಟ್​​ಗೆ SSLC, ಪ್ರಥಮ ಪಿಯುಸಿ ಅಂಕ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಶೇ 5 ರಷ್ಟು ಗ್ರೇಸ್ ಅಂಕ ನೀಡಿ ಫಲಿತಾಂಶ ಪ್ರಕಟಿಸಲಾಗಿದೆ.

ವಿದ್ಯಾರ್ಥಿಗಳ ಮೊಬೈಲ್​ಗೆ ಫಲಿತಾಂಶ ಬರಲಿದೆ.. ಶಿಕ್ಷಣ ಇಲಾಖೆ ವೆಬ್​ಸೈಟ್​ನಲ್ಲಿ ಸಂಜೆ 5ಕ್ಕೆ ರಿಸಲ್ಟ್ ಲಭ್ಯವಾಗಲಿದೆ.

ರಿಸಲ್ಟ್‌ನಿಂದ​ ತೃಪ್ತಿ ಆಗದ ವಿದ್ಯಾರ್ಥಿಗಳು ಆಗಸ್ಟ್​ನಲ್ಲಿ ಪರೀಕ್ಷೆ ಬರೆಯಬಹುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಶಾಲೆಗಳಿಗೆ 17 ದಿನಗಳ ದಸರಾ ರಜೆ ಘೋಷಣೆ

ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ… Read More

September 23, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 69,600 ರೂಪಾಯಿ ದಾಖಲಾಗಿದೆ. 24… Read More

September 23, 2024

ಬೆಂಗಳೂರಿನಲ್ಲಿ ಮಹಿಳೆಯನ್ನು 50 ತುಂಡಾಗಿ ಕತ್ತರಿಸಿ ಹತ್ಯೆ ಪ್ರಕರಣ: ಇಬ್ಬರು ವಶಕ್ಕೆ

ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು… Read More

September 23, 2024

ಇಂದಿನಿಂದ ರಾಜ್ಯದಾದ್ಯಂತ 20 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು: ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ… Read More

September 23, 2024

ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ

ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ… Read More

September 23, 2024

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024