Trending

ರಾಜ್ಯ ಸರ್ಕಾರದಿಂದ 2024 ನೇ ಸಾಲಿನ ಸಾರ್ವತ್ರಿಕ ರಜೆಗಳ ಪಟ್ಟಿ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರ 2024 ನೇ ಸಾಲಿನ ‘ಸಾರ್ವತ್ರಿಕ ರಜೆ’ ಗಳ ಪಟ್ಟಿ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಸಾರ್ವತ್ರಿಕ ರಜಾ ದಿನಗಳ ಪಟ್ಟಿ

  1. ದಿನಾಂಕ 15-01-2024 ಸೋಮವಾರ – ಮಕರ ಸಂಕ್ರಾಂತಿ
  2. ದಿನಾಂಕ 26-01-2024 ಶುಕ್ರವಾರ-ಗಣರಾಜ್ಯೋತ್ಸ
  3. ದಿನಾಂಕ 08-03-2024- ಶುಕ್ರವಾರ – ಮಹಾಶಿವರಾತ್ರಿ
  4. ದಿನಾಂಕ 29-03-2024ರಂದು ಶುಕ್ರವಾರ -ಗುಡ್ ಪ್ರೈಡೆ
  5. ದಿನಾಂಕ 09-04-2024 – ಮಂಗಳವಾರ – ಯುಗಾದಿ ಹಬ್ಬ
  6. ದಿನಾಂಕ 11-04-2024 – ಗುರುವಾರ ಖುತುಬ್ ಎ ರಂಜಾನ್
  7. ದಿನಾಂಕ 01-05-2024ರಂದು ಬುಧವಾರ – ಕಾರ್ಮಿಕರ ದಿನಾಚರಣೆ
  8. ದಿನಾಂಕ 10-05-2024ರ ಶುಕ್ರವಾರ – ಬಸವ ಜಯಂತಿ, ಅಕ್ಷಯ ತೃತೀಯ
  9. ದಿನಾಂಕ 17-06-2024ರ ಸೋಮವಾರ – ಬಕ್ರೀದ್
  10. ದಿನಾಂಕ 17-07-2024ರ ಬುಧವಾರ – ಮೋಹರಂ ಕಡೇ ದಿನ
  11. ದಿನಾಂಕ 15-08-2024ರ ಗುರುವಾರ – ಸ್ವಾತಂತ್ರ್ಯ ದಿನಾಚರಣೆ
  12. ದಿನಾಂಕ 07-09-2024ರ ಶನಿವಾರ – ವರಸಿದ್ಧಿ ವಿನಾಯಕ ವ್ರತ
  13. ದಿನಾಂಕ 16-09-2024ರ ಸೋಮವಾರ – ಈದ್ ಮಿಲಾದ್
  14. ದಿನಾಂಕ 02-10-2024ರ ಬುಧವಾರ – ಗಾಂಧಿ ಜಯಂತಿ, ಮಹಾಲಯ ಅಮವಾಸೆ
  15. ದಿನಾಂಕ 11-10-2024ರ ಶುಕ್ರವಾರ – ಮಹಾನವಮಿ, ಆಯುಧಪೂಜೆ
  16. ದಿನಾಂಕ 17-10-2024ರ ಗುರುವಾರ – ಮಹರ್ಷಿ ವಾಲ್ಮೀಕಿ ಜಯಂತಿ
  17. ದಿನಾಂಕ 31-10-2024ರ ಗುರುವಾರ – ನರಕ ಚತುರ್ದಶಿ
  18. ದಿನಾಂಕ 01-11-2024ರ ಶುಕ್ರವಾರ – ಕನ್ನಡ ರಾಜ್ಯೋತ್ಸವ
  19. ದಿನಾಂಕ 02-11-2024ರ ಶನಿವಾರ – ಬಲಿಪಾಡ್ಯಮಿ, ದಿಪಾವಳಿ
  20. ದಿನಾಂಕ 18-11-2024ರ ಸೋಮವಾರ – ಕನಕದಾಸ ಜಯಂತಿ
  21. ದಿನಾಂಕ 25-12-2024ರ ಬುಧವಾರ – ಕ್ರಿಸ್ ಮಸ್

ಸೂಚನೆ:

1. ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಡಾ|| ಬಿ. ಆರ್. ಅಂಬೇಡ್ಕರ್ ಜಯಂತಿ (14.04.2024) ಮತ್ತು ಮಹಾವೀರ ಜಯಂತಿ (21.04.2024) ಹಾಗೂ ಎರಡನೇ ಶನಿವಾರದಂದು ಬರುವ ವಿಜಯದಶಮಿ (12.10.2024) ಈ ರಜೆ ಪಟ್ಟಿಯಲ್ಲಿ ನಮೂದಿಸಿರುವುದಿಲ್ಲ. 100 ಕೋಟಿ ಮಹಿಳಾ ಪ್ರಯಾಣಿಕರ ದಾಟಿದ ಶಕ್ತಿ ಯೋಜನೆ !

2. ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಛೇರಿಗಳು ಮುಚ್ಚಲ್ಪಡುತ್ತವೆ. ಕಛೇರಿಯ ಜರೂರು ಕೆಲಸವನ್ನು ವಿಲೇವಾರಿ ಮಾಡುವ ಬಗ್ಗೆ ಇಲಾಖಾ ಮುಖ್ಯಸ್ಥರುಗಳು ಸೂಕ್ತ ವ್ಯವಸ್ಥೆ ಮಾಡತಕ್ಕದ್ದು.

3. ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗಧಿತ ದಿನಾಂಕದಂದು ಬೀಳದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗಧಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ ಮಂಜೂರು ಮಾಡಬಹುದು.

4. ದಿನಾಂಕ:03.09.2024 (ಮಂಗಳವಾರ) ಕೈಲ್ ಮೂಹೂರ್ತ, ದಿನಾಂಕ:17.10.2024 (ಗುರುವಾರ) ತುಲಾ ಸಂಕ್ರಮಣ ಹಾಗೂ ದಿನಾಂಕ:14.12.2024 (ಶನಿವಾರ) ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.

Karnataka Holiday List 2024, ರಾಜ್ಯ ಸರ್ಕಾರದಿಂದ 2024 ನೇ ಸಾಲಿನ ಸಾರ್ವತ್ರಿಕ ರಜೆಗಳ ಪಟ್ಟಿ ಬಿಡುಗಡೆ – List of public holidays for the year 2024 has been released by the state government #holidaylist #karnataka #india #mysore #bengaluru

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024