ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ಮತ್ತೊಬ್ಬ ಅಭಿಮಾನಿಯೊಬ್ಬ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ವಿಜಯ ನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಬಂಡಿಕೇರಿ ಗ್ರಾಮದ ಸಾದಪ್ಪ ( 40) ಎಂಬ ಅಭಿಮಾನಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರಿನ ಅಭಿಮಾನಿಯೊಬ್ಬರು ಹೃದಯಘಾತದಿಂದ ಸಾವನ್ನಪ್ಪಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು