ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಪುತ್ರಿ ಧೃತಿ ಇಂದು ಅಮೆರಿಕಗೆ ತೆರಳಿದರು.
ಅಪ್ಪು ನಿಧನರಾದ ನಂತರ ಧೃತಿ ತಂದೆ ಅಂತಿಮ ದರ್ಶನಕ್ಕೆ ನ್ಯೂಯಾರ್ಕ್‍ನಿಂದ ಬೆಂಗಳೂರಿಗೆ ಬಂದಿದ್ದರು.
ಇದೀಗ ಕಾರ್ಯಗಳು ಮುಗಿಯುತ್ತಿದ್ದಂತೆ 15 ದಿನಗಳ ನಂತರ ನ್ಯೂಯಾರ್ಕ್ ಹೊರಟಿದ್ದಾರೆ.
ತಂದೆಯ ಕಾರ್ಯವನ್ನು ಮುಗಿಸಿದ ಧೃತಿವಿದ್ಯಾಭ್ಯಾಸ ಮಾಡುವ ಸಲುವಾಗಿ ನ್ಯೂಯಾರ್ಕ್‍ಗೆ ಹೊರಟಿದ್ದಾರೆ.
ಮಗಳನ್ನು ಕಳುಹಿಸಿಕೊಡಲು ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಧೃತಿ ಸ್ಕಾಲರ್ ಶಿಪ್ ನೆರವಿನಿಂದ ನ್ಯೂಯಾರ್ಕ್‍ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು