ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನದ ಶೋಕದಲ್ಲಿದ್ದ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ತುಮಕೂರಿನ ಹಿರೇಹಳ್ಳಿಯ ಅಪ್ಪು ಶ್ರೀನಿವಾಸ್ (32) ಮೃತ ದುರ್ದೈವಿ.
ಶ್ರೀನಿವಾಸ್ ಸತತ ಎರಡು ದಿನ ಪುನೀತ್ ಅಂತಿಮ ದರ್ಶನ ಪಡೆದಿದ್ದರು. ಅಂತಿಮ ದರ್ಶನ ಪಡೆದು ಮನೆಗೆ ಮರಳಿದಾಗ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ನಿನ್ನೆ ಹೆಬ್ಬೂರಿನಲ್ಲಿ ಭರತ್ ಎಂಬ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದ ಬೆನ್ನಲ್ಲೇ ಇಂದು ಮತ್ತೋರ್ವ ಅಭಿಮಾನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಇಬ್ಬರು ಪುನೀತ್ ಅಭಿಮಾನಿಗಳ ಸಾವು ಸಂಭವಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು