ಇಂದು ಬೆಳಿಗ್ಗೆ ನಟ ಪುನೀತ್ ರಾಜ್ ಕುಮಾರ್ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ಷಣ ಕ್ಷಷ್ಣಕ್ಕೂ ಆರೋಗ್ಯ ಕ್ಷೀಣ ಎನ್ನಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಬಗ್ಗೆ ವಿಕ್ರಂ ಆಸ್ಪತ್ರೆ ವೈದ್ಯರು ವಿವರಣೆ ನೀಡಿದ್ದಾರೆ.
ವಿಕ್ರಂ ಆಸ್ಪತ್ರೆಯ ವೈದ್ಯರೊಬ್ಬರು ನಟ ಪುನೀತ್ ರಾಜ್ ಕುಮಾರ್ ಸೀರಿಯಸ್ ಹೃದಯಾಘಾತಕ್ಕೆ ಒಳಗಾಗಿದ್ದರು.
ಬೆಳಿಗ್ಗೆ 11.30ಕ್ಕೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಖಾಸಗಿ ಕ್ಲಿನಿಕ್ ಒಂದರಲ್ಲಿ ಇಸಿಜಿ ಮಾಡಿಸಿಕೊಂಡು ಇಲ್ಲಿಗೆ ಬಂದಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ. ಅವರಿಗೆ ಎಲ್ಲಾ ಚಿಕಿತ್ಸೆಯನ್ನು ಆರಂಭಿಸಲಾಗಿದೆ ಎಂದರು.
ತೀವ್ರ ಹೃದಯಾಘಾತಕ್ಕೆ ಒಳಗಾಗಿ ಇಲ್ಲಿಗೆ ಆಗಮಿಸಿದ್ದರು. ಅವರಿಗೆ ಅರ್ಧಗಂಟೆಯಿಂದ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೇ ಇನ್ನೂ ಏನೂ ಹೇಳೋದಕ್ಕೆ ಆಗೋದಿಲ್ಲ. ತುಂಬಾ ಸೀರಿಯಸ್ ಇದ್ದಾರೆ.
ಬಹಳ ಸೀರಿಯಸ್ ಅವರ ಆರೋಗ್ಯಸ್ಥಿತಿ ಇದೆ ಎಂಬುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಮೂಲಕ ಅವರ ಆರೋಗ್ಯಸ್ಥಿತಿ ಕ್ಷೀಣಿಸಿದ್ದಾಗಿ ತಿಳಿದು ಬಂದಿದೆ.
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
More Stories
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ