ಚಂಡೀಗಢದಲ್ಲಿ ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚೆನ್ನಿ ಸಂಬಂಧಿಕರ ನಿವಾಸದ ಮೇಲೆ ಜಾರಿ ನಿದೇ೯ಶನಾಲಯದ (ಇಡಿ )ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಮರಳು ದಂಧೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಭೂಪಿಂದರ್ ಸಿಂಗ್ ಹನಿ ಚರಣ್ಜಿತ್ ಸಿಂಗ್ ಚೆನ್ನಿ ಸೋದರಳಿಯ ಆಗಿದ್ದಾರೆ.
ಮೊಹಾಲಿ ಸೇರಿದಂತೆ ಪಂಜಾಬ್ನಲ್ಲಿ 10 ರಿಂದ 12 ಕಡೆ ಜಾರಿ ನಿರ್ದೇಶನಾಲಯವು ದಾಳಿ ನಡೆಸಿದೆ.
ಚುನಾವಣೆ ಸಮೀಪವಿರುವ ಸಂದರ್ಭದಲ್ಲಿ ನಡೆಸಿರುವ ಈ ದಾಳಿ ಇದೀಗ ಎಲ್ಲರಿಗೂ ಅಚ್ಚರಿ ಮೂಡಿಸಿದೆ.
- ಮೈಸೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಮಾರ್ಗಸೂಚಿ ಜಾರಿ
- KSDL ನೌಕರ ಕೈಯಲ್ಲಿ ಡೆತ್ ನೋಟ್ ಹಿಡಿದು ಆತ್ಮಹತ್ಯೆ: ಕೆಲಸದ ಒತ್ತಡವೇ ಕಾರಣ?
- ಕೆಎಎಸ್ , ಸರ್ಕಾರಿ ಉದ್ಯೋಗ ಪಾಸ್ ಮಾಡಿಸೋ ಹೆಸರಿನಲ್ಲಿ ಲಕ್ಷಾಂತರ ವಂಚನೆ: ಆರೋಪಿ ಬಂಧನ
- ಜ. 2 ರಂದು ರಾಜ್ಯ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಿರ್ಣಯ
- ಹೊಸ ವರ್ಷದ ಸಂಭ್ರಮ: ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ ಸಡಿಲಿಕೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ