ಪಂಜಾಬ್‍ನಲ್ಲಿ(Punjab ) ಎಪಿಪಿ ಅಧಿಕಾರಕ್ಕೆ ಬರುವುದು ಹಾಗೂ ಕಾಂಗ್ರೆಸ್ ಸೋಲುವುದು ಕೂಡ ಬಹುತೇಕ ಖಚಿತವಾಗಿದೆ ಈ ಮಧ್ಯೆ ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಿದ್ದ ನವಜೋತ್ ಸಿಂಗ್ ಸಿದ್ದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.
ಆಪ್‍ನಿಂದ ಸ್ಪಧಿ೯ಸಿದ್ದ ಜೀವನ್ ಜ್ಯೋತ್ ಕೌರ್ ಮುನ್ನಡೆಯಲ್ಲಿದ್ದರೆ, ಶಿರೋಮಣಿ ಅಕಾಲಿ ದಳದ ಬಿಕ್ರಾಂ ಸಿಂಗ್ ಎರಡನೇ ಸ್ಥಾನ ಪಡೆದಿದ್ದಾರೆ.
ಬೆಳಗ್ಗೆ 11 . 30 ರ ವೇಳೆಯ ಟ್ರೆಂಡ್ ಪ್ರಕಾರ ಈಗಾಗಲೇ ಪಂಜಾಬ್‍ನಲ್ಲಿ ಎಎಪಿ ಪಾರ್ಟಿ ಮ್ಯಾಜಿಕ್ ನಂಬರ್ಅನ್ನು ದಾಟ್ಟಿದ್ದು, 59ಕ್ಕೂ ಹೆಚ್ಚು ಸ್ಥಳಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಅಲ್ಲದೇ ಒಟ್ಟಾರೆ 63 ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದು, ಕಾಂಗ್ರೆಸ್ 25, ಎಸ್‍ಎಡಿ 11, ಬಿಜೆಪಿ+ 2 ಸ್ಥಾನಗಳಲ್ಲಿ ಮುನ್ನಡೆಯನ್ನು ಪಡೆದುಕೊಂಡಿದೆ.
ಒಟ್ಟು 117 ಸ್ಥಾನಗಳ ಪೈಕಿ ಬಹುಮತಕ್ಕೆ 59 ಅಗತ್ಯವಿದೆ. 2017ರ ಫಲಿತಾಂಶದಲ್ಲಿ ಕಾಂಗ್ರೆಸ್ 77, ಆಪ್ 20, ಎಸ್‍ಎಡಿ+ ಬಿಜೆಪಿ 18, ಇತರರು 02 ಸ್ಥಾನವನ್ನು ಗೆದ್ದಿದ್ದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ