ಪಂಜಾಬ್ ಕಿಂಗ್ಸ್ ಕ್ಯಾಪ್ಟನ್ ಕೆ. ಎಲ್. ರಾಹುಲ್ ತೀವ್ರ ಕರುಳು ನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಫ್ರ್ಯಾಂಚೈಸ್‌ನ ಅಧಿಕೃತ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದು, ಪಂಜಾಬ್ ಕಿಂಗ್ಸ್ ಕ್ಯಾಪ್ಟನ್ ಶನಿವಾರ ರಾತ್ರಿ ಹೊಟ್ಟೆ ನೋವಿನಿಂದ ತೀವ್ರವಾಗಿ ಬಳಲಿದರು.
ಕೂಡಲೇ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ. ಕರುಳು ಹುಣ್ಣಿನಿಂದಾಗಿ ತೀವ್ರ ಹೊಟ್ಟೆ ನೋವು ಅನುಭವಿಸಿದ್ದರು. ಈ ಕಾರಣಕ್ಕಾಗಿ ಶಸ್ತ್ರ ಚಿಕಿತ್ಸೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಐಪಿಎಲ್ 2021 ರನ್-ಚಾರ್ಟ್‌ಗಳ ಹಾಲಿ ನಾಯಕ ರಾಹುಲ್ ಭವಿಷ್ಯ ಪಂದ್ಯ ಹೊರಗುಳಿಯುವ ಸಾಧ್ಯತೆಯಿದೆ. ಅವರ ಶಸ್ತ್ರಚಿಕಿತ್ಸೆಯ ನಂತರ ಪೂರ್ಣವಾಗಿ ಚೇತರಿಸಿಕೊಂಡ
ಮುಂದಿನ ನಿರ್ಧಾರ ಮಾಡಲಾಗುವುದು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಿಬಿಕೆಎಸ್ ಆಟದ ಒಂದು ಭಾಗಕ್ಕೆ ರಾಹುಲ್ ಮೈದಾನದಿಂದ ಹೊರಗುಳಿದಿದ್ದರು, ಕ್ರಿಸ್ ಗೇಲ್ ಅವರು ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದರು. ಫ್ರ್ಯಾಂಚೈಸ್ ಅಧಿಕೃತವಾಗಿ ಹೊಸ ನಾಯಕನನ್ನು ಹೆಸರಿಸಿಲ್ಲ ಆದರೆ ಜಮೈಕಾದವರು ಅಧಿಕಾರ ವಹಿಸಿಕೊಳ್ಳುವ ಸಾದ್ಯತೆ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು