June 5, 2023

Newsnap Kannada

The World at your finger tips!

mandya , news , politics

Mandya District Minister R. Ashok is out of responsibility ಮಂಡ್ಯ ಜಿಲ್ಲಾಮಂತ್ರಿ ಜವಾಬ್ದಾರಿಯಿಂದ ಸಚಿವ ಆರ್ . ಅಶೋಕ್ ಔಟ್

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ R ಅಶೋಕ್ ನೇಮಕ

Spread the love

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್ ಅಶೋಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್ ಅಶೋಕ್ ಅವರನ್ನು ನೇಮಿಸಲಾಗಿದೆ.

ಸಚಿವ ಕೆ. ಗೋಪಾಲಯ್ಯ ಅವರು ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿದ್ದರು. ಇದೀಗ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆರ್ ಅಶೋಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿ ಕಂದಾಯ ಸಚಿವ ಆರ್. ಅಶೋಕ್ ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಸಚಿವ ಗೋಪಾಲಯ್ಯ ಉಸ್ತುವಾರಿ ಸಚಿವರಾಗಿದ್ದರು.

error: Content is protected !!