ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಅಡ್ಮಿರಲ್ ಆರ್.ಹರಿಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ನೌಕಾಪಡೆಯ ಮುಖ್ಯಸ್ಥ ಸ್ಥಾನ ಅಲಂಕರಿಸುವ ಮುನ್ನ ಅಡ್ಮಿರಲ್ ಹರಿ ಕುಮಾರ್, ತಮ್ಮ ತಾಯಿಯ ಪಾದ ಮುಟ್ಟಿ ನಮಸ್ಕರಿಸಿದ್ದು, ಭಾರತೀಯರ ಗಮನ ಸೆಳೆದಿದೆ.
ಹರಿಕುಮಾರ್ ಪಶ್ಚಿಮ ನೇವಲ್ ಕಮಾಂಡ್‌ನ ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಐಎನ್‌ಎಸ್ ನಿಶಾಕ್, ಕ್ಷಿಪಣಿ ವ್ಯವಸ್ಥೆ ಹೊಂದಿರುವ ಐಎನ್‌ಎಸ್ ಕೋರಾ, ಐಎನ್‌ಎಸ್ ರಣವೀರ್‌ನಲ್ಲಿಯೂ ಹರಿಕುಮಾರ್ ಅವರು ಸೇವೆ ಸಲ್ಲಿಸಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ