ರಾಧಿಕಾ ಕುಮಾರಸ್ವಾಮಿ ಮತ್ತೆ ಸಿನಿಮಾ ರಂಗದಲ್ಲಿ ಸಕ್ರೀಯರಾಗಲಿದ್ದಾರಂತೆ.
ಮಹಿಳಾ ಪ್ರಧಾನ ಸಿನಿಮಾವೊಂದಕ್ಕೆ ಸಹಿ ಹಾಕಿರುವ ರಾಧಿಕ ಸದ್ಯ ಹಾಲಿಡೇ ಮೂಡ್ ನಲ್ಲಿದ್ದಾರೆ.
ಅಲ್ಲಿಂದ ಬಂದ ನಂತರ ಹೊಸ ಸಿನಿಮಾದ ಕೆಲಸದಲ್ಲಿ ತೊಡಗಲಿದ್ದಾರಂತೆ. ಅಭಿಮಾನಿಗಳ ಜತೆ ಸೋಷಿಯಲ್ ಮೀಡಿಯಾ ಮೂಲಕ ಹೊಸ ಹೊಸ ವಿಷಯಗಳನ್ನು ಹಂಚಿಕೊಳ್ಳುವ ಅವರು ಇದೀಗ ಚಲಿಸುವ ಬೋಟ್ ನಲ್ಲಿ ಕೂತ ವಿಡಿಯೋ ಶೇರ್ ಮಾಡಿದ್ದಾರೆ.
ಒಂದು ಮಗುವಿನ ತಾಯಿಯಾದರೂ, ಇನ್ನೂ ತಾವು ಚೆಲುವು ಉಳಿಸಿಕೊಂಡಿದ್ದರ ಕುರಿತು ಸಂದೇಶವನ್ನೂ ರವಾನಿಸಿದ್ದಾರೆ.
ಡಾನ್ಸ್, ಜಿಮ್ ಹೀಗೆ ದಿನಗಳನ್ನು ಕಳೆಯುತ್ತಿರುವ ರಾಧಿಕಾ ಕುಮಾರಸ್ವಾಮಿ, ಸಿನಿಮಾ ನಿರ್ಮಾಣದಲ್ಲೂ ಮುಂದುವರೆಯಲಿದ್ದಾರೆ.
ಯಶ್ ನಟನೆಯ ಸಿನಿಮಾ ಸೇರಿದಂತೆ ಹಲವು ಚಿತ್ರಗಳನ್ನು ರಾಧಿಕಾ ನಿರ್ಮಾಣ ಮಾಡಿದ್ದರು. ಆನಂತರ ಬಿಟ್ಟಿದ್ದರು. ಇದೀಗ ಮತ್ತೆ ಸಿನಿಮಾವನ್ನು ತಯಾರಿಸುವ ಯೋಜನೆ ಹಾಕಿಕೊಂಡಿದ್ದಾರಂತೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ





More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು