‘ನಾನು ರಾಧಿಕಾ ಕುಮಾರಸ್ವಾಮಿ’… ಎಂದು ಅಧಿಕೃತ Facebook ಪೇಜ್ ತೆರೆಯುವುದಾಗಿ ನಟಿ ರಾಧಿಕ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.
ರಾಧಿಕಾ ಹೆಸರಿನಲ್ಲಿ ಹತ್ತಾರು ಫೇಸ್ ಬುಕ್ ಪೇಜ್ ಗಳನ್ನು ಅಭಿಮಾನಿಗಳು ಕ್ರಿಯೇಟ್ ಮಾಡಿದ್ದಾರೆ. ಆದರೆ, ಅವರು ಯಾವುದೇ ಅಧಿಕೃತ ಫೇಸ್ ಬುಕ್ ಪೇಜ್ ಹೊಂದಿರಲಿಲ್ಲ.
ಈಗ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಲು ಪೇಜ್ ಅನ್ನು ತೆರೆಯುತ್ತಿರುವುದಾಗಿ ಹೇಳಿದ್ದಾರೆ. ಈ ಮೂಲಕ ಅವರು ತಮ್ಮ ಬಗ್ಗೆ ಮಾಹಿತಿಗಳನ್ನು ಇಲ್ಲಿಯೇ ಹಂಚುತ್ತಾ ಹೋಗುತ್ತಾರಂತೆ.
ದಮಯಂತಿ ಚಿತ್ರದ ಮೂಲಕ ಕಮ್ ಬ್ಯಾಕ್ ಆದರು. ಸ್ವತಃ ಚಿತ್ರ ನಿರ್ಮಾಣಕ್ಕೂ ಇಳಿದರು. ಅರ್ಜುನ್ ಸರ್ಜಾ ಜತೆ ಮತ್ತೊಂದು ಸಿನಿಮಾ ಮಾಡಿದರು. ಈಗ ಮತ್ತಷ್ಟು ಚಿತ್ರಗಳನ್ನು ಮಾಡುವ ತಯಾರಿ ಮಾಡಿಕೊಂಡಿದ್ದಾರಂತೆ. ಹಾಗಾಗಿ ಅವೆಲ್ಲ ವಿಷಯಗಳನ್ನು ಅಭಿಮಾನಿಗಳ ಜತೆ ಹಂಚಿಕೊಳ್ಳಲು ಸ್ವಂತ ಫೇಸ್ ಬುಕ್ ವೇದಿಕೆಯನ್ನು ರಾಧಿಕಾ ಬಳಸಿಕೊಳ್ಳುತ್ತಿದ್ದಾರೆ.
- ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ
- ಉಪಚುನಾವಣಾ ಫಲಿತಾಂಶಕ್ಕೂ ಮುನ್ನ ಸಿಪಿ ಯೋಗೇಶ್ವರ್ ವಿರುದ್ಧ ಮಗನ ದೂರು: ನಕಲಿ ಸಹಿ ಆರೋಪ
- ಸಚಿವ ಸ್ಥಾನ ನನ್ನ ಹಕ್ಕು, ಬೇಡಿಕೆಯಲ್ಲ: ನಿಖರ ಹೇಳಿಕೆ ನೀಡಿದ ‘ಕೈ’ ಶಾಸಕ ನರೇಂದ್ರ ಸ್ವಾಮಿ
- ರಾಜ್ಯಗಳಾದ್ಯಂತ `ED’ ದಾಳಿ: ಲಾಟರಿ ಕಿಂಗ್ ಮಾರ್ಟಿನ್ನ 12.41 ಕೋಟಿ ನಗದು ಜಪ್ತಿ
- ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್ಗಳು ರದ್ದು: ಸರ್ಕಾರದಿಂದ ಸ್ಪಷ್ಟನೆ
ಮಂಡ್ಯದ ಸ್ಟಾರ್ ಗ್ರೂಪ್ಸ್ ಮಾಲೀಕರ ನಿವಾಸದ ಮೇಲೆ ಬೆಳಿಗ್ಗೆ ಐಟಿ ದಾಳಿ
ಮಂಡ್ಯದಲ್ಲಿ ಸ್ಟಾರ್ ಗ್ರೂಪ್ಸ್ ಮಾಲೀಕರ ನಿವಾಸದ ಮೇಲೆ ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉದ್ಯಮಿ ಅಮಿರುಲ್ ಮುರ್ತುಜಾ ಹಾಗೂ ಸಹೋದರಾದ ಅಮ್ಜಾ, ಶಹಬಾಜ್, ಶಿರೋಜ್ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಸ್ಟಾರ್ ಗ್ರೂಪ್ಸ್ ಹೆಸರಿನಲ್ಲಿ ಪೌಲ್ಟ್ರಿ ಫಾರಂ, ಹೋಟೆಲ್, ಪೆಟ್ರೋಲ್
ಉದ್ಯಮ ಸೇರಿದಂತೆ ಹಲವಾರು ಉದ್ಯಮ ನಡೆಸುತ್ತಿದ್ದಾರೆ.
ಬೆಳಗಿನ ಜಾವ ಸುಮಾರು 4 ಗಂಟೆಗೆ ಕಾರುಗಳಲ್ಲಿ ಆಗಸಿದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಐಟಿ ದಾಳಿಯಲ್ಲಿ 10ಕ್ಕೂ ಹೆಚ್ಚು ಮನೆ, ಕಚೇರಿಗಳು, ಆಸ್ತಿ-ಪಾಸ್ತಿ, ಹಣ, ಚಿನ್ನಾಭರಣವನ್ನು ಪರಿಶೀಲಿಸುತ್ತಿದ್ದಾರೆ ಎಂದು ಗೊತ್ತಾಗಿದೆ
More Stories
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ
ಉಪಚುನಾವಣಾ ಫಲಿತಾಂಶಕ್ಕೂ ಮುನ್ನ ಸಿಪಿ ಯೋಗೇಶ್ವರ್ ವಿರುದ್ಧ ಮಗನ ದೂರು: ನಕಲಿ ಸಹಿ ಆರೋಪ
ಸಚಿವ ಸ್ಥಾನ ನನ್ನ ಹಕ್ಕು, ಬೇಡಿಕೆಯಲ್ಲ: ನಿಖರ ಹೇಳಿಕೆ ನೀಡಿದ ‘ಕೈ’ ಶಾಸಕ ನರೇಂದ್ರ ಸ್ವಾಮಿ