April 11, 2026

Newsnap Kannada

The World at your finger tips!

ragavendra raj

ರಾಘವೇಂದ್ರ ರಾಜ್ ಕುಮಾರ್ ಉಸಿರಾಟದ ತೊಂದರೆ : ಆಸ್ಪತ್ರೆಗೆ ದಾಖಲು

Spread the love

ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದಲ್ಲಿ ಏರು ಪೇರು ಆಗಿದೆ.

ನಗರದ ರಾಜಾಜಿನಗರ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಟ ರಾಘವೇಂದ್ರ ರಾಜ್ ಕುಮಾರ್ ಇಂದು ಬೆಳಕು ಸಿನಿಮಾದ ಶೂಟಿಂಗ್ ಗೆ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ., ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾಘಣ್ಣ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾಗ ಸಂಜೆ 6 ಗಂಟೆಗೆ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ,

ನಾಳೆ ಬೆಳಗ್ಗೆ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ. ಸದ್ಯ ರಾಘಣ್ಣನ ಜೊತೆ ನಟ ಪುನೀತ್ ಆಸ್ಪತ್ರೆಯಲ್ಲಿದ್ದಾರೆ.

error: Content is protected !!