ಸ್ಯಾಂಡಲ್‌ವುಡ್‌ನಲ್ಲಿನ ಡ್ರಗ್ಸ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊದ ತಿರುವುಗಳನ್ನು ಪಡೆದುಕೊಳ್ಳುತ್ತಿವೆ.
ಇದರ ಬೆನ್ನಲ್ಲೇ ಸೋಮವಾರ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ನಟಿಯರಾದ ರಾಗಿಣಿ, ಸಂಜನಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಈ ಹಿಂದೆ ಸಂಜನಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೆ ಹಾಕಿತ್ತು. ಈಗ ಈ ಇಬ್ಬರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯವು ವಜಾ ಮಾಡಿದೆ.
ಇದರ ಜೊತೆ ಜಯಪ್ರಕಾಶ್ ಮತ್ತು ರಾಹುಲ್ ಅವರ ಜಾಮೀನು ಅರ್ಜಿಯನ್ನೂ ಸಹ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
More Stories
SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
ತುಪ್ಪ ಎಂಬ ಮಹಾ ಔಷಧಿ