ಸ್ಯಾಂಡಲ್ ವುಡ್ ನ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಅನುಭವಿಸುತ್ತಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ ೨೪ಕ್ಕೆ ಮುಂದೂಡಲಾಗಿದೆ.
ರಾಗಿಣಿ, ಸಂಜನಾ ಜಾಮೀನು ಅರ್ಜಿಯ ವಿಚಾರಣೆ ಇತ್ತು. ಅರ್ಜಿಯನ್ನು ಪರಿಶೀಲಿಸಿದ ಎನ್ ಡಿ ಪಿಎಸ್ ಕೋರ್ಟ್, ವಿಚಾರಣೆಯನ್ನು ಮತ್ತೆ ಸೆ.24 ವರೆಗೆ ಮುಂದೂಡಿ ಆದೇಶ ಹೊರಡಿಸಿತು. ಹಾಗಾಗಿ ನಟಿಮಣಿಯರು ಇನ್ನು 3 ದಿನ ಜೈಲಿನಲ್ಲೇ ಕಾಲಕಳೆಯಬೇಕಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ