ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಥಾನದಿಂದ ಬಿಜೆಪಿ ಮುಖಂಡ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಆರ್ ರಮೇಶ್ ಇಂದು ರಹೀಂ ಉಚ್ಚಿಲ್ ಅಧ್ಯಕ್ಷ ಸ್ಥಾನ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.
ಬ್ಯಾರಿ ಸಾಹಿತ್ಯ ಅಕಾಡೆಮಿಯಲ್ಲಿ ಎರಡು ಬಾರಿ ರಹೀಂ ಉಚ್ಚಿಲ್ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೆ ಕೆಲ ದಿನಗಳಿಂದ ರಾಜ್ಯದಲ್ಲಿ ವಿವಾದ ಎಬ್ಬಿಸಿದ್ದ ಹಿಜಬ್ ಕುರಿತಾಗಿ ಬಿಜೆಪಿ ನಿಲುವನ್ನು ರಹೀಂ ಸಮರ್ಥಿಸಿಕೊಂಡಿದ್ದರು.
ಆ ಬಳಿಕ ಹಲವು ಬೆದರಿಕೆ ಕರೆ ಕೂಡ ರಹೀಂ ಅವರಿಗೆ ಬಂದಿತ್ತು. ಹೊಸ ಬೆಳವಣಿಗೆಯಲ್ಲಿ ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲಾಗಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
ಮೈಸೂರು ಜಿಲ್ಲೆಯ ಸಂಕ್ಷಿಪ್ತ ಮಾಹಿತಿಯ ಕವನ
ರಾಮನಗರ ಜಿಲ್ಲೆಯ ಸಂಕ್ಷಿಪ್ತ ಪರಿಚಯದ ಕವನ (ಜಿಲ್ಲೆ ೨೯)