February 19, 2026

Newsnap Kannada

The World at your finger tips!

rahul dravid

ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಕೋಚ್ ಆಗಿ ನೇಮಕ – 10 ಕೋಟಿ ರು ಸಂಭಾವನೆ

Spread the love

ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ. ಈ ಹುದ್ದೆಗೆ ಬಿಸಿಸಿಐ ದ್ರಾವಿಡ್ ಗೆ 10 ಕೋಟಿ ರು ಸಂಭಾವನೆ ನೀಡಲಿದೆ

ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಕಾರ್ಯಾವಧಿ ಪೂರ್ಣಗೊಂಡಿತ್ತು, ಹೀಗಾಗಿ ಹೊಸ ಕೋಚ್ ಹುದ್ದೆಗಾಗಿ ಇತ್ತೀಚೆಗಷ್ಟೇ ಬಿಸಿಸಿಐ ಅರ್ಜಿ ಆಹ್ವಾನಿಸಿತ್ತು. ದ್ರಾವಿಡ್ ಅಜಿ೯ ಸಲ್ಲಿಸಿದ್ದರು. ಬಿಸಿಸಿಐ ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ ಮಾಡಿದೆ

rahul1

ಅಂಡರ್ 19 ಟೀಮ್ ಇಂಡಿಯಾ ಹಾಗೂ ಭಾರತ ಎ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ರಾಹುಲ್ ದ್ರಾವಿಡ್ ಕಳೆದ ಬಾರಿ ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡದ ಹಂಗಾಮಿ ಕೋಚ್ ಆಗಿ ಕಾಣಿಸಿಕೊಂಡಿದ್ದರು.

ಭಾರತ ತಂಡ ತರಬೇತುದಾರನ ಹುದ್ದೆಗೆ ಬಿಸಿಸಿಐ ದ್ರಾವಿಡ್​ಗೆ 10 ಕೋಟಿ ರು ಸಂಭಾವನೆ ನೀಡಲಿದೆಯಂತೆ.

error: Content is protected !!