ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಠ್ಮಂಡುವಿನ ವರ್ಲ್ಡ್‌ಕ್ಲಾಸ್ ನೈಟ್‌ಕ್ಲಬ್ ಪಾರ್ಟಿಯೊಂದರಲ್ಲಿ ಫುಲ್ ಎಂಜಾಯ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ
ಸದಾ ಬ್ಯುಸಿ ಶೆಡ್ಯೂಲ್‌ನಲ್ಲಿರುವ ರಾಹುಲ್‌ಗಾಂಧಿ ಈ ನಡುವೆಯೂ ಪಾರ್ಟಿಮೂಡ್‌ನಲ್ಲಿ ಕಾಣಿಸಿಕೊಂಡಿದ್ದು ಟೀಕೆಗೆ ಗುರಿಯಾಗಿದ್ದಾರೆ.
ಪಾರ್ಟಿಯಲ್ಲಿ ಸ್ನೇಹಿತರೊಟ್ಟಿಗೆ ಎಂಜಾಯ್ ಮಾಡುತ್ತಿರುವ ವೀಡಿಯೋ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಈ ವಿಡಿಯೋವನ್ನು ಬಿಜೆಪಿ ನಾಯಕ ಕಪಿಲ್ ಮಿಶ್ರಾ, `ಯಾರು? ಅವರು ಯಾರು?’ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ.
ಬಿಜೆಪಿಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಮುಂಬೈ ಮೇಲೆ ದಾಳಿ ನಡೆದಾಗಲೂ ನೈಟ್‌ಕ್ಲಬ್‌ನಲ್ಲಿದ್ದರು ಎಂದಿದ್ದಾರೆ
ಪತ್ರಕರ್ತೆಯ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಹುಲ್ ಗಾಂಧಿ ನೇಪಾಳಕ್ಕೆ ಆಗಮಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು