July 7, 2022

Newsnap Kannada

The World at your finger tips!

rahul gandhi

ನೈಟ್‌ಕ್ಲಬ್ ಪಾರ್ಟಿಯಲ್ಲಿ ಫುಲ್ ಎಂಜಾಯ್ ಮಾಡಿದ ರಾಹುಲ್ ಗಾಂಧಿ – ವೀಡಿಯೋ ವೈರಲ್

Spread the love

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಠ್ಮಂಡುವಿನ ವರ್ಲ್ಡ್‌ಕ್ಲಾಸ್‌ ನೈಟ್‌ಕ್ಲಬ್ ಪಾರ್ಟಿಯೊಂದರಲ್ಲಿ ಫುಲ್ ಎಂಜಾಯ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ

ಸದಾ ಬ್ಯುಸಿ ಶೆಡ್ಯೂಲ್‌ನಲ್ಲಿರುವ ರಾಹುಲ್‌ಗಾಂಧಿ ಈ ನಡುವೆಯೂ ಪಾರ್ಟಿಮೂಡ್‌ನಲ್ಲಿ ಕಾಣಿಸಿಕೊಂಡಿದ್ದು ಟೀಕೆಗೆ ಗುರಿಯಾಗಿದ್ದಾರೆ.

ಪಾರ್ಟಿಯಲ್ಲಿ ಸ್ನೇಹಿತರೊಟ್ಟಿಗೆ ಎಂಜಾಯ್ ಮಾಡುತ್ತಿರುವ ವೀಡಿಯೋ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಈ ವಿಡಿಯೋವನ್ನು ಬಿಜೆಪಿ ನಾಯಕ ಕಪಿಲ್ ಮಿಶ್ರಾ, `ಯಾರು? ಅವರು ಯಾರು?’ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

ಬಿಜೆಪಿಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಮುಂಬೈ ಮೇಲೆ ದಾಳಿ ನಡೆದಾಗಲೂ ನೈಟ್‌ಕ್ಲಬ್‌ನಲ್ಲಿದ್ದರು ಎಂದಿದ್ದಾರೆ

ಪತ್ರಕರ್ತೆಯ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಹುಲ್‌ ಗಾಂಧಿ ನೇಪಾಳಕ್ಕೆ ಆಗಮಿಸಿದ್ದರು.

error: Content is protected !!