ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪ್ರಸ್ತುತ ದೇಶವನ್ನು ಮುನ್ನಡೆಸುವ ಸಾಮರ್ಥ್ಯ ಪ್ರಧಾನಿ ಮೋದಿ ಒಬ್ಬರೇ ಎಂಬ ಬಿಜೆಪಿ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹೇಳಿಕೆಯನ್ನು ಗುರಿಯಾಗಿಸಿಕೊಂಡು, “ರಾಹುಲ್ ಗಾಂಧಿ ನರೇಂದ್ರ ಮೋದಿಗಿಂತ ನೂರು ಪಟ್ಟು ಹೆಚ್ಚು ಸಮರ್ಥರಾಗಿದ್ದಾರೆ ಎಂದು ಹೇಳಿದರು.
ಮೊದಲ ಹಂತದಲ್ಲಿ ಏಪ್ರಿಲ್ 26 ರಂದು ಕರ್ನಾಟಕದ 14 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಇಂದು ಪ್ರಚಾರದ ಕೊನೆಯ ದಿನವಾಗಿದೆ.22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಮಂಡ್ಯ,ಮೈಸೂರು, ಚಾಮರಾಜನಗರ, ಹಾಸನ, ಕೋಲಾರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು