December 26, 2024

Newsnap Kannada

The World at your finger tips!

WhatsApp Image 2022 03 31 at 9.12.57 PM

ಪುನೀತ್​​ ನಿವಾಸಕ್ಕೆ ರಾಹುಲ್​ ಗಾಂಧಿ ಭೇಟಿ : ಅಪ್ಪು ಕುಟುಂಬಕ್ಕೆ ಸಾಂತ್ವನ

Spread the love

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪುನೀತ್ ರಾಜಕುಮಾರ್​​ ನಿವಾಸಕ್ಕೆ ಭೇಟಿ ನೀಡಿದರು.

ಸದಾಶಿವನಗರದ ನಿವಾಸದಲ್ಲಿ ಅಪ್ಪು ಪತ್ನಿ ಅಶ್ವಿನಿ ಹಾಗೂ ಕುಟುಂಬಕ್ಕೆ ರಾಹುಲ್ ಸಾಂತ್ವನ ಹೇಳಿದರು.

ರಾಹುಲ್ ಜೊತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಆಗಮಿಸಿದ್ದರು

ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ ಅಶ್ವಿನಿ ಜೊತೆ ಮಾತುಕತೆ ನಡೆಸಿದರು.

Copyright © All rights reserved Newsnap | Newsever by AF themes.
error: Content is protected !!