ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪುನೀತ್ ರಾಜಕುಮಾರ್ ನಿವಾಸಕ್ಕೆ ಭೇಟಿ ನೀಡಿದರು.
ಸದಾಶಿವನಗರದ ನಿವಾಸದಲ್ಲಿ ಅಪ್ಪು ಪತ್ನಿ ಅಶ್ವಿನಿ ಹಾಗೂ ಕುಟುಂಬಕ್ಕೆ ರಾಹುಲ್ ಸಾಂತ್ವನ ಹೇಳಿದರು.
ರಾಹುಲ್ ಜೊತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಆಗಮಿಸಿದ್ದರು
ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ ಅಶ್ವಿನಿ ಜೊತೆ ಮಾತುಕತೆ ನಡೆಸಿದರು.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಮಂಡ್ಯದ 5 ರು ವೈದ್ಯ ಡಾ. ಶಂಕರೇಗೌಡರು ಬೆಂಗಳೂರಿನ ಪೋರ್ಟಿಸ್ ಗೆ ಶಿಪ್ಟ್
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯಲ್ಲಿ ಬೈಕ್ಗಳಿಗೂ ಪ್ರವೇಶ ಕುರಿತು ಚರ್ಚೆ – ಸಿಂಹ
ಅಂತರ್ ರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್ ಕುಮಾರ್ ನಿಧನ